Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಿಸಿಲಿನ ತಾಪ ಏರಿಕೆ: ಹವಾಮಾನ ಇಲಾಖೆಯ ಸೂಚನೆ….!

Dhrishya News by Dhrishya News
12/03/2026
in ಕರಾವಳಿ, ಸುದ್ದಿಗಳು
0
ಬಿಸಿಲಿನ ತಾಪ ಏರಿಕೆ:  ಹವಾಮಾನ ಇಲಾಖೆಯ ಸೂಚನೆ….!
0
SHARES
21
VIEWS
Share on FacebookShare on Twitter

ಮಂಗಳೂರು, ಮಾ. 12: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗುತ್ತಿದ್ದು ಜನರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದ್ದಾರೆ. ಈ ಹಿನ್ನೆಲೆ ಇಂದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಮತ್ತು ಆರ್ದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಉಷ್ಣಾಂಶದ ಜೊತೆಗೆ ಆರ್ದತೆ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಇಲಾಖೆ ಸೂಚಿಸಿದೆ. ವಿಶೇಷವಾಗಿ ಮಧ್ಯಾಹ್ನದ ಹೊತ್ತಿನಲ್ಲಿ ಅನಗತ್ಯವಾಗಿ ಹೊರಗೆ ತೆರಳುವುದನ್ನು ತಪ್ಪಿಸಿ, ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸುವುದು ಹಾಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯವೆಂದು ತಜ್ಞರು ಸಲಹೆ ನೀಡಿದ್ದಾರೆ.

ಉಷ್ಣ ಮತ್ತು ಆರ್ದ ವಾತಾವರಣದ ಪರಿಣಾಮವಾಗಿ ದೇಹದಲ್ಲಿ ದಣಿವು, ತಲೆಸುತ್ತು, ದೇಹದ ನೀರಿನ ಕೊರತೆ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಹಿರಿಯ ನಾಗರಿಕರು, ಮಕ್ಕಳು ಹಾಗೂ ಹೊರಾಂಗಣದಲ್ಲಿ ಕೆಲಸ ಮಾಡುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.

Previous Post

ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ: ಉಳ್ಳಾಲದ ವ್ಯಕ್ತಿಗೆ 20 ವರ್ಷ ಕಠಿಣ ಸಜೆ…..!

Next Post

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಶೇ.3ರಷ್ಟು ಹೆಚ್ಚಳ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಶೇ.3ರಷ್ಟು ಹೆಚ್ಚಳ…!

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಶೇ.3ರಷ್ಟು ಹೆಚ್ಚಳ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved