Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಶೇ.3ರಷ್ಟು ಹೆಚ್ಚಳ…!

Dhrishya News by Dhrishya News
12/03/2026
in ಕರಾವಳಿ, ಸುದ್ದಿಗಳು
0
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಶೇ.3ರಷ್ಟು ಹೆಚ್ಚಳ…!
0
SHARES
5
VIEWS
Share on FacebookShare on Twitter

ಉಡುಪಿ, ಮಾ.12: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮಾರುಕಟ್ಟೆ ಮೌಲ್ಯ ಪರಿಷ್ಕರಣೆ ಆಗದೆ ಇರುವ ಹಿನ್ನೆಲೆಯಲ್ಲಿ, ಪ್ರಸ್ತುತ ಹಣಕಾಸು ವರ್ಷದಲ್ಲಿ ವಿಧಿಸಲಾಗಿರುವ ಆಸ್ತಿ ತೆರಿಗೆಯ ಮೇಲೆ ಶೇ.3ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ನಗರಸಭೆ ತಿಳಿಸಿದೆ. ಈ ಬಗ್ಗೆ ಆಡಳಿತಾಧಿಕಾರಿಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಅದರಂತೆ ನಗರಸಭಾ ವ್ಯಾಪ್ತಿಯಲ್ಲಿರುವ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಮಾಲಕರು ಮತ್ತು ಬಳಕೆದಾರರು 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು 2025-26ನೇ ಸಾಲಿನಲ್ಲಿ ವಿಧಿಸಿದ್ದ ತೆರಿಗೆಯ ಮೇಲೆ ಶೇ.3ರಷ್ಟು ಹೆಚ್ಚಳದೊಂದಿಗೆ ಪಾವತಿಸಬೇಕಾಗಿದೆ. ಎಪ್ರಿಲ್ 1ರಿಂದ 30ರೊಳಗೆ ತೆರಿಗೆ ಪಾವತಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ಪಡೆಯಲು ಅವಕಾಶವಿದೆ.

ಮೇ 1ರಿಂದ ಜೂನ್ 30ರವರೆಗೆ ದಂಡವಿಲ್ಲದೆ ತೆರಿಗೆ ಪಾವತಿಸಲು ಅವಕಾಶ ನೀಡಲಾಗಿದ್ದು, ಜುಲೈ 1ರ ಬಳಿಕ ಪಾವತಿಸಿದರೆ ಪ್ರತಿ ತಿಂಗಳಿಗೆ ಶೇ.2ರಷ್ಟು ದಂಡ ವಿಧಿಸಲಾಗುತ್ತದೆ.

ಇದಲ್ಲದೆ ಪ್ರಸ್ತುತ ಹಾಗೂ ಹಿಂದಿನ ಸಾಲಿನ ಆಸ್ತಿ ತೆರಿಗೆಯನ್ನು ಬಾಕಿ ಇಟ್ಟಿರುವವರು ಶೇ.2ರಷ್ಟು ದಂಡದೊಂದಿಗೆ ಪಾವತಿಸಿ ನಗರಸಭೆಯ ಅಭಿವೃದ್ಧಿಗೆ ಸಹಕರಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Previous Post

ಬಿಸಿಲಿನ ತಾಪ ಏರಿಕೆ: ಹವಾಮಾನ ಇಲಾಖೆಯ ಸೂಚನೆ….!

Next Post

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್‌ನಲ್ಲಿ ಬಿಸಿ ಆಹಾರ ಪಾರ್ಸೆಲ್‌ಗೆ ಕಟ್ಟುನಿಟ್ಟಿನ ಕ್ರಮ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್‌ನಲ್ಲಿ ಬಿಸಿ ಆಹಾರ ಪಾರ್ಸೆಲ್‌ಗೆ ಕಟ್ಟುನಿಟ್ಟಿನ ಕ್ರಮ….!

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್‌ನಲ್ಲಿ ಬಿಸಿ ಆಹಾರ ಪಾರ್ಸೆಲ್‌ಗೆ ಕಟ್ಟುನಿಟ್ಟಿನ ಕ್ರಮ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026

Recent News

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved