Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಟ್ರೇಡಿಂಗ್ ನೆಪದಲ್ಲಿ ಬ್ಯಾಂಕ್ ಖಾತೆ ಪಡೆದು ಸೈಬರ್ ವಂಚನೆ; ಇಬ್ಬರ ವಿರುದ್ಧ ದೂರು…!

Dhrishya News by Dhrishya News
12/03/2026
in ಕರಾವಳಿ, ಸುದ್ದಿಗಳು
0
ಟ್ರೇಡಿಂಗ್ ನೆಪದಲ್ಲಿ ಬ್ಯಾಂಕ್ ಖಾತೆ ಪಡೆದು ಸೈಬರ್ ವಂಚನೆ; ಇಬ್ಬರ ವಿರುದ್ಧ ದೂರು…!
0
SHARES
9
VIEWS
Share on FacebookShare on Twitter

ಮಂಗಳೂರು, ಮಾ.12: ಟ್ರೇಡಿಂಗ್ ವ್ಯವಹಾರದ ನೆಪದಲ್ಲಿ ಯುವಕನ ಬ್ಯಾಂಕ್ ಖಾತೆಯ ದಾಖಲೆಗಳನ್ನು ಪಡೆದು, ಅದನ್ನು ಸೈಬರ್ ವಂಚನೆಗೆ ಬಳಸಿಕೊಂಡಿರುವುದರ ಜೊತೆಗೆ ಹಣಕ್ಕಾಗಿ ಬೆದರಿಕೆ ಹಾಕಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮೊಹಮ್ಮದ್ ಅನೀಶ್ ಹಾಗೂ ಸಲೀತ್ ಅಹಮ್ಮದ್ ಎಂ. ವಿರುದ್ಧ ದೂರು ದಾಖಲಾಗಿದೆ.

ಪ್ರಕರಣದ ವಿವರ:

ಬಿಜೈ ಕಾಪಿಕಾಡ್‌ನ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ 27 ವರ್ಷದ ಯುವಕನಿಗೆ ಉಳಿತಾಯ ಖಾತೆ ಇದ್ದು, ಟ್ರೇಡಿಂಗ್ ವ್ಯವಹಾರಕ್ಕೆ ಹಣ ವರ್ಗಾವಣೆ ಮಾಡಲು ಬ್ಯಾಂಕ್ ಖಾತೆ ಅಗತ್ಯವಿದೆ ಎಂದು ಹೇಳಿ ಆರೋಪಿಗಳಾದ ಅನೀಶ್ ಮತ್ತು ಸಲೀತ್ ಅವರು ನಂಬಿಕೆ ಮೂಡಿಸಿದ್ದಾರೆ. ಬಳಿಕ ಫಿರ್ಯಾದಿದಾರರಿಂದ ಬ್ಯಾಂಕ್ ಪಾಸ್ ಬುಕ್, ಚೆಕ್ ಬುಕ್, ಎಟಿಎಂ ಕಾರ್ಡ್ ಹಾಗೂ ಖಾತೆಗೆ ಲಿಂಕ್ ಆಗಿದ್ದ ಸಿಮ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಖಾತೆ ಫ್ರೀಜ್ ಆಗಿ ವಂಚನೆ ಬೆಳಕಿಗೆ:

ಕೆಲ ದಿನಗಳ ಬಳಿಕ ಅನುಮಾನಗೊಂಡ ಯುವಕ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ, ಅವರ ಖಾತೆ ಮೇಲೆ ವಿವಿಧ ರಾಜ್ಯಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿರುವುದರಿಂದ ಖಾತೆಯನ್ನು ಫ್ರೀಜ್ ಮಾಡಲಾಗಿದೆ ಎಂಬುದು ತಿಳಿದುಬಂದಿದೆ.

ಈ ಕುರಿತು ಆರೋಪಿಗಳನ್ನು ಪ್ರಶ್ನಿಸಿದಾಗ, ಅವರು ಬ್ಯಾಂಕ್ ದಾಖಲೆಗಳನ್ನು ಹಿಂತಿರುಗಿಸಲು ನಿರಾಕರಿಸಿ, ಬದಲಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. “ನೀನೇ ನಮಗೆ ಖಾತೆ ನೀಡಿದ್ದೀಯ ಎಂದು ಪೊಲೀಸರಿಗೆ ದೂರು ನೀಡುತ್ತೇವೆ” ಎಂದು ಹೆದರಿಸಿ, ಪ್ರಕರಣವನ್ನು ಮುಚ್ಚಿಹಾಕಲು 10 ಸಾವಿರ ರೂ. ಹಣ ನೀಡುವಂತೆ ಒತ್ತಾಯಿಸಿದ್ದಾರೆಯೆಂದು ಆರೋಪಿಸಲಾಗಿದೆ.

ಅದೇ ರೀತಿ ಬ್ಯಾಂಕ್ ದಾಖಲೆಗಳನ್ನು ಮರಳಿ ಕೇಳಿದರೆ ಜೀವಕ್ಕೆ ಅಪಾಯ ಉಂಟುಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಫಿರ್ಯಾದಿದಾರರು ತಿಳಿಸಿದ್ದಾರೆ. ಇನ್ನು ಆರೋಪಿಗಳು ಇತರ ಸೈಬರ್ ಅಪರಾಧಿಗಳೊಂದಿಗೆ ಕೈಜೋಡಿಸಿ ಲಕ್ಷಾಂತರ ರೂಪಾಯಿ ವಂಚನೆ ಹಣವನ್ನು ಈ ಖಾತೆಯ ಮೂಲಕ ವರ್ಗಾವಣೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Previous Post

ಗ್ಯಾಸ್ ಸರಬರಾಜು ವ್ಯತ್ಯಯದ ಆತಂಕ: ಉಡುಪಿಯ ಫಾಸ್ಟ್ ಫುಡ್ ಅಂಗಡಿಗಳಿಗೆ ಸಂಕಷ್ಟ…!

Next Post

ಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಕೇರಳದ ದೇವಸ್ಥಾನದಲ್ಲಿ ನಟ ಮೊಹಮ್ಮದ್ ಫರ್ಮಾನ್ ಜೊತೆ ವಿವಾಹ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಕೇರಳದ ದೇವಸ್ಥಾನದಲ್ಲಿ ನಟ ಮೊಹಮ್ಮದ್ ಫರ್ಮಾನ್ ಜೊತೆ ವಿವಾಹ…!

ಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಕೇರಳದ ದೇವಸ್ಥಾನದಲ್ಲಿ ನಟ ಮೊಹಮ್ಮದ್ ಫರ್ಮಾನ್ ಜೊತೆ ವಿವಾಹ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಸ್ರೇಲ್–ಇರಾನ್ ಸಂಘರ್ಷದ ಬಳಿಕ ಹರ್ಮುಜ್ ಜಲಸಂಧಿ ದಾಟಿ ಮುಂಬೈ ತಲುಪಿದ ಭಾರತೀಯ ತೈಲ ನೌಕೆ…!

ಇಸ್ರೇಲ್–ಇರಾನ್ ಸಂಘರ್ಷದ ಬಳಿಕ ಹರ್ಮುಜ್ ಜಲಸಂಧಿ ದಾಟಿ ಮುಂಬೈ ತಲುಪಿದ ಭಾರತೀಯ ತೈಲ ನೌಕೆ…!

12/03/2026
ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ: ಇಂದಿನ ಹೊಸ ದರಪಟ್ಟಿ ಇಲ್ಲಿದೆ…!

ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ: ಇಂದಿನ ಹೊಸ ದರಪಟ್ಟಿ ಇಲ್ಲಿದೆ…!

12/03/2026
ಹೊರರಾಜ್ಯದ ವಾಹನ ಎಫ್‌ಸಿ ಅಕ್ರಮಕ್ಕೆ ಕಡಿವಾಣ: ಸಾರಿಗೆ ಇಲಾಖೆಯ ಹೊಸ ಆದೇಶ…!

ಹೊರರಾಜ್ಯದ ವಾಹನ ಎಫ್‌ಸಿ ಅಕ್ರಮಕ್ಕೆ ಕಡಿವಾಣ: ಸಾರಿಗೆ ಇಲಾಖೆಯ ಹೊಸ ಆದೇಶ…!

12/03/2026
ಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಕೇರಳದ ದೇವಸ್ಥಾನದಲ್ಲಿ ನಟ ಮೊಹಮ್ಮದ್ ಫರ್ಮಾನ್ ಜೊತೆ ವಿವಾಹ…!

ಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಕೇರಳದ ದೇವಸ್ಥಾನದಲ್ಲಿ ನಟ ಮೊಹಮ್ಮದ್ ಫರ್ಮಾನ್ ಜೊತೆ ವಿವಾಹ…!

12/03/2026

Recent News

ಇಸ್ರೇಲ್–ಇರಾನ್ ಸಂಘರ್ಷದ ಬಳಿಕ ಹರ್ಮುಜ್ ಜಲಸಂಧಿ ದಾಟಿ ಮುಂಬೈ ತಲುಪಿದ ಭಾರತೀಯ ತೈಲ ನೌಕೆ…!

ಇಸ್ರೇಲ್–ಇರಾನ್ ಸಂಘರ್ಷದ ಬಳಿಕ ಹರ್ಮುಜ್ ಜಲಸಂಧಿ ದಾಟಿ ಮುಂಬೈ ತಲುಪಿದ ಭಾರತೀಯ ತೈಲ ನೌಕೆ…!

12/03/2026
ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ: ಇಂದಿನ ಹೊಸ ದರಪಟ್ಟಿ ಇಲ್ಲಿದೆ…!

ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ: ಇಂದಿನ ಹೊಸ ದರಪಟ್ಟಿ ಇಲ್ಲಿದೆ…!

12/03/2026
ಹೊರರಾಜ್ಯದ ವಾಹನ ಎಫ್‌ಸಿ ಅಕ್ರಮಕ್ಕೆ ಕಡಿವಾಣ: ಸಾರಿಗೆ ಇಲಾಖೆಯ ಹೊಸ ಆದೇಶ…!

ಹೊರರಾಜ್ಯದ ವಾಹನ ಎಫ್‌ಸಿ ಅಕ್ರಮಕ್ಕೆ ಕಡಿವಾಣ: ಸಾರಿಗೆ ಇಲಾಖೆಯ ಹೊಸ ಆದೇಶ…!

12/03/2026
ಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಕೇರಳದ ದೇವಸ್ಥಾನದಲ್ಲಿ ನಟ ಮೊಹಮ್ಮದ್ ಫರ್ಮಾನ್ ಜೊತೆ ವಿವಾಹ…!

ಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಕೇರಳದ ದೇವಸ್ಥಾನದಲ್ಲಿ ನಟ ಮೊಹಮ್ಮದ್ ಫರ್ಮಾನ್ ಜೊತೆ ವಿವಾಹ…!

12/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved