Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ – ಮಾರ್ಚ್‌ 13ರ ಹೊಸ ರೇಟ್ ಇಲ್ಲಿದೆ

Dhrishya News by Dhrishya News
13/03/2026
in ಸುದ್ದಿಗಳು
0
ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ – ಮಾರ್ಚ್‌ 13ರ ಹೊಸ ರೇಟ್ ಇಲ್ಲಿದೆ

Indian Traditional Gold Necklace shot in studio light.

0
SHARES
37
VIEWS
Share on FacebookShare on Twitter

ಮಾ.13: ಬಂಗಾರ ಪ್ರಿಯರಿಗೆ ಸಂತಸದ ಸುದ್ದಿ. ಕಳೆದ ಮೂರು ದಿನಗಳಿಂದ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ನಿರಂತರವಾಗಿ ಅಲ್ಪ ಪ್ರಮಾಣದ ಇಳಿಕೆ ಕಂಡುಬರುತ್ತಿದೆ. ಇದರಿಂದ ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಸ್ವಲ್ಪ ನೆಮ್ಮದಿ ದೊರೆತಿದೆ.

ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ಕಡಿಮೆಯಾಗುತ್ತಿರುವುದು ಹಾಗೂ Donald Trump ಅವರು ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಶೀಘ್ರದಲ್ಲೇ ಕಡಿಮೆಯಾಗಬಹುದು ಎಂದು ಹೇಳಿರುವುದು ಸೇರಿದಂತೆ ಹಲವು ಕಾರಣಗಳಿಂದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಏರಿಕೆಯಾಗಿತ್ತು. ಆದರೆ ಇದೀಗ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದ್ದು, ಬಂಗಾರ ಪ್ರಿಯರಲ್ಲಿ ಸಂತೋಷ ಮೂಡಿಸಿದೆ.

18 ಕ್ಯಾರೆಟ್ ಚಿನ್ನದ ಬೆಲೆ

18 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹12,093 ಆಗಿದ್ದು, 10 ಗ್ರಾಂ ಬೆಲೆ ₹1,20,930 ಆಗಿದೆ.

ಗುರುವಾರದ ಬೆಲೆಗೆ ಹೋಲಿಸಿದರೆ 1 ಗ್ರಾಂಗೆ ₹74 ಹಾಗೂ 10 ಗ್ರಾಂಗೆ ₹740 ಇಳಿಕೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ

22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹14,780 ಆಗಿದ್ದು, 10 ಗ್ರಾಂ ಬೆಲೆ ₹1,47,800 ಆಗಿದೆ.

ಗುರುವಾರದ ಬೆಲೆಗೆ ಹೋಲಿಸಿದರೆ 1 ಗ್ರಾಂಗೆ ₹90 ಹಾಗೂ 10 ಗ್ರಾಂಗೆ ₹900 ಇಳಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ

24 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹16,124 ಆಗಿದ್ದು, 10 ಗ್ರಾಂ ಬೆಲೆ ₹1,61,240 ಆಗಿದೆ.

ಗುರುವಾರಕ್ಕೆ ಹೋಲಿಸಿದರೆ 1 ಗ್ರಾಂಗೆ ₹98 ಹಾಗೂ 10 ಗ್ರಾಂಗೆ ₹980 ಇಳಿಕೆಯಾಗಿದೆ.

Previous Post

ಹೊರರಾಜ್ಯದ ವಾಹನ ಎಫ್‌ಸಿ ಅಕ್ರಮಕ್ಕೆ ಕಡಿವಾಣ: ಸಾರಿಗೆ ಇಲಾಖೆಯ ಹೊಸ ಆದೇಶ…!

Next Post

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಉಗ್ರ ವರ್ತನೆ; ಮಾನಸಿಕ ಅಸ್ವಸ್ಥ ಯುವಕ ಆಸ್ಪತ್ರೆಗೆ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಉಗ್ರ ವರ್ತನೆ; ಮಾನಸಿಕ ಅಸ್ವಸ್ಥ ಯುವಕ ಆಸ್ಪತ್ರೆಗೆ ದಾಖಲು

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಉಗ್ರ ವರ್ತನೆ; ಮಾನಸಿಕ ಅಸ್ವಸ್ಥ ಯುವಕ ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check