Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಉಗ್ರ ವರ್ತನೆ; ಮಾನಸಿಕ ಅಸ್ವಸ್ಥ ಯುವಕ ಆಸ್ಪತ್ರೆಗೆ ದಾಖಲು

Dhrishya News by Dhrishya News
13/03/2026
in ಮುಖಪುಟ, ಸುದ್ದಿಗಳು
0
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಉಗ್ರ ವರ್ತನೆ; ಮಾನಸಿಕ ಅಸ್ವಸ್ಥ ಯುವಕ ಆಸ್ಪತ್ರೆಗೆ ದಾಖಲು
0
SHARES
42
VIEWS
Share on FacebookShare on Twitter

ಉಡುಪಿ, ಮಾ.13: ನಗರದ ಸಾರ್ವಜನಿಕ ಸ್ಥಳದಲ್ಲಿ ಉಗ್ರ ವರ್ತನೆ ತೋರಿಸಿ ಭಯದ ವಾತಾವರಣ ಸೃಷ್ಟಿಸಿದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ವಶಕ್ಕೆ ಪಡೆದು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿದ ಘಟನೆ ಬುಧವಾರ ನಡೆದಿದೆ.

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಈ ಯುವಕನಿಗೆ ಆಸ್ಪತ್ರೆಯ ಮನೋರೋಗ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಖಲು ಪ್ರಕ್ರಿಯೆ ವೇಳೆ ಯುವಕನು ತನ್ನ ಹೆಸರು ಗೌರೀಶ (30), ತಂದೆ ಓಂಕಾರೇಶಪ್ಪ, ಮೂಲತಃ ಶಿವಮೊಗ್ಗ ನಿವಾಸಿ ಎಂದು ತಿಳಿಸಿದ್ದಾನೆ ಎಂದು ತಿಳಿದುಬಂದಿದೆ.

ಯುವಕನ ವಾರಸುದಾರರು ಅಥವಾ ಪರಿಚಿತರಾದವರು ತಕ್ಷಣವೇ ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಸಂಪರ್ಕಿಸುವಂತೆ ಸಂಬಂಧಪಟ್ಟವರು ಮನವಿ ಮಾಡಿದ್ದಾರೆ.

Previous Post

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ – ಮಾರ್ಚ್‌ 13ರ ಹೊಸ ರೇಟ್ ಇಲ್ಲಿದೆ

Next Post

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ  ಮೃತ್ಯು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ  ಮೃತ್ಯು

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ  ಮೃತ್ಯು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News