Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ  ಮೃತ್ಯು

Dhrishya News by Dhrishya News
13/03/2026
in ಮುಖಪುಟ
0
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ  ಮೃತ್ಯು
0
SHARES
39
VIEWS
Share on FacebookShare on Twitter

ಶಿವಮೊಗ್ಗ: ಮಾರ್ಚ್ 13:ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಿಡಿಯಾಟ್ರಿಕ್ ಪಿಜಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ನೀರಿನ ಟ್ಯಾಂಕರ್ ಹಾಗೂ ಜುಪಿಟರ್ ಸ್ಕೂಟಿ ನಡುವೆ ನಡೆದ ಡಿಕ್ಕಿಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಲಾವಣ್ಯ (25) ಎಂಬವರು ಮೃತಪಟ್ಟಿದ್ದಾರೆ. ಅವರು ಸತೀಶ್ ಮತ್ತು ಸುನೀತಾ ದಂಪತಿಯ ಪುತ್ರಿಯಾಗಿದ್ದು, ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಮೊದಲ ವರ್ಷದ ಪಿಡಿಯಾಟ್ರಿಕ್ ಪಿಜಿ ಓದುತ್ತಿದ್ದರು.

ಘಟನೆಯಲ್ಲಿ ಓವೇರಿಯಾ ಎಂಬ ಮತ್ತೊಬ್ಬ ವಿದ್ಯಾರ್ಥಿನಿ ಗಾಯಗೊಂಡಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ಜೆಪಿ ನಗರದ ನಿವಾಸಿಯಾದ ಓವೇರಿಯಾ ಅಂತಿಮ ವರ್ಷದ ಎಂಡಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇಬ್ಬರು ವಿದ್ಯಾರ್ಥಿನಿಯರು ಆಸ್ಪತ್ರೆಯಿಂದ ಹಾಸ್ಟೆಲ್ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಆಸ್ಪತ್ರೆ ಆವರಣದಲ್ಲಿ ಕಟ್ಟಡ ಕಾಮಗಾರಿಗೆ ನೀರು ಸರಬರಾಜು ಮಾಡುತ್ತಿದ್ದ ಶಿವಮೊಗ್ಗದ ಕೋಟೆಗಂಗೂರು ಮೂಲದ ವಾಟರ್ ಟ್ಯಾಂಕರ್‌ಗೆ ಸ್ಕೂಟಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಲಾವಣ್ಯ ಅವರ ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಾಳು ಓವೇರಿಯಾ ಅವರಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಈ ಸಂಬಂಧ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Previous Post

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಉಗ್ರ ವರ್ತನೆ; ಮಾನಸಿಕ ಅಸ್ವಸ್ಥ ಯುವಕ ಆಸ್ಪತ್ರೆಗೆ ದಾಖಲು

Next Post

ಕರಾವಳಿಗೆ ಮಳೆಯ ಮುನ್ಸೂಚನೆ: ಮಾ.15ರಿಂದ ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರಾವಳಿಗೆ ಮಳೆಯ ಮುನ್ಸೂಚನೆ: ಮಾ.15ರಿಂದ ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..!!

ಕರಾವಳಿಗೆ ಮಳೆಯ ಮುನ್ಸೂಚನೆ: ಮಾ.15ರಿಂದ ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check