Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕರಾವಳಿಗೆ ಮಳೆಯ ಮುನ್ಸೂಚನೆ: ಮಾ.15ರಿಂದ ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..!!

Dhrishya News by Dhrishya News
13/03/2026
in मौसम
0
ಕರಾವಳಿಗೆ ಮಳೆಯ ಮುನ್ಸೂಚನೆ: ಮಾ.15ರಿಂದ ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..!!
0
SHARES
35
VIEWS
Share on FacebookShare on Twitter

ಬೆಂಗಳೂರು, ಮಾ.13: ಬಿಸಿಲಿನ ತೀವ್ರತೆಯಿಂದ ಬಳಲುತ್ತಿರುವ ಜನರಿಗೆ ಸ್ವಲ್ಪ ನೆಮ್ಮದಿ ನೀಡುವ ಸುದ್ದಿ ಬಂದಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಾರ್ಚ್‌ 15ರಿಂದ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ ಮಾ.15ರಿಂದ ಮಾ.17ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮಾ.15ರಂದು

ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮಾ.16ರಂದು

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಾ.17ರಂದು

ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದರೊಂದಿಗೆ ಮುಂದಿನ ಎರಡು ದಿನಗಳವರೆಗೆ ಕರಾವಳಿ ಭಾಗಗಳಲ್ಲಿ ಬಿಸಿ ಹಾಗೂ ತೇವಾಂಶಯುಕ್ತ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Previous Post

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ  ಮೃತ್ಯು

Next Post

ಶಿರ್ವ: ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿರ್ವ: ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ..!

ಶಿರ್ವ: ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check