Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಿರ್ವ: ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ..!

Dhrishya News by Dhrishya News
13/03/2026
in ಕರಾವಳಿ, ಸುದ್ದಿಗಳು
0
ಶಿರ್ವ: ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ..!
0
SHARES
153
VIEWS
Share on FacebookShare on Twitter

ಉಡುಪಿ:ಮಾರ್ಚ್ 13 :ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಶಂಕರಪುರದ ಸಾಲ್ಮರ ಕ್ಯಾಟರಿಂಗ್ ಸೆಡ್ ಸಮೀಪ ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ.

ಮೃತರನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಸಾಲ್ಮರದ ಕ್ಯಾಟರಿಂಗ್ ಸೆಡ್ ಸಮೀಪದ ರೂಮ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತ ಗೌತಮ್ ಪೂಜಾರಿ ಕ್ಯಾಟರಿಂಗ್ ಕ್ಷೇತ್ರದಲ್ಲಿ ಮುಖ್ಯ ಅಡುಗೆಗಾರನಾಗಿ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟು ಈ ಕೃತ್ಯ ಎಸಗಿರುವುದು ತಿಳಿದುಬಂದಿದ್ದು, ಸಾವಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಅವಿವಾಹಿತನಾಗಿದ್ದ ಗೌತಮ್ ಎಲ್ಲರೊಂದಿಗೂ ಸ್ನೇಹಪರವಾಗಿ ಬೆರೆತು ನಡೆಯುವ ವ್ಯಕ್ತಿಯಾಗಿದ್ದು, ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದನೆಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Previous Post

ಕರಾವಳಿಗೆ ಮಳೆಯ ಮುನ್ಸೂಚನೆ: ಮಾ.15ರಿಂದ ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..!!

Next Post

ಉಡುಪಿ ಲೋಕಾಯುಕ್ತ ದಾಳಿ: 15 ಸ್ಥಳಗಳಲ್ಲಿ ಶೋಧ, ₹8.69 ಕೋಟಿ ಅಕ್ರಮ ಆಸ್ತಿ ಪತ್ತೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಲೋಕಾಯುಕ್ತ ದಾಳಿ: 15 ಸ್ಥಳಗಳಲ್ಲಿ ಶೋಧ, ₹8.69 ಕೋಟಿ ಅಕ್ರಮ ಆಸ್ತಿ ಪತ್ತೆ….!

ಉಡುಪಿ ಲೋಕಾಯುಕ್ತ ದಾಳಿ: 15 ಸ್ಥಳಗಳಲ್ಲಿ ಶೋಧ, ₹8.69 ಕೋಟಿ ಅಕ್ರಮ ಆಸ್ತಿ ಪತ್ತೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check