Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಯತ್ನ; ಆರೋಪಿ ಪರಾರಿ….!

Dhrishya News by Dhrishya News
14/03/2026
in ಕರಾವಳಿ, ಸುದ್ದಿಗಳು
0
ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಯತ್ನ;  ಆರೋಪಿ ಪರಾರಿ….!
0
SHARES
3
VIEWS
Share on FacebookShare on Twitter

ಮಂಗಳೂರು, ಮಾ. 14: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದಲ್ಲಿನ ಲಾಲ್‌ಬಾಗ್‌ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ. ಪ್ರಕರಣ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ.

ಮಾಹಿತಿಯ ಪ್ರಕಾರ, ಉರ್ವ ಸ್ಟೋರ್ ಜಂಕ್ಷನ್ ಬಳಿ ಕೂಲಿ ಕೆಲಸಕ್ಕಾಗಿ ನಿಂತಿದ್ದ ಹೊರ ಜಿಲ್ಲೆಯ ಸುಮಾರು 35 ವರ್ಷದ ಮಹಿಳೆಯನ್ನು ಆರೋಪಿ ಸಂಪರ್ಕಿಸಿದ್ದಾನೆ. ಕೆಲಸ ಇರುವುದಾಗಿ ನಂಬಿಸಿ ಬಳಿಕ ಆಕೆಯನ್ನು ಬಸ್ಸಿನಲ್ಲಿ ಲಾಲ್‌ಬಾಗ್ ಕಡೆಗೆ ಕರೆದುಕೊಂಡು ಹೋಗಿದ್ದಾನೆ.

ಅನಂತರ ಲಾಲ್‌ಬಾಗ್ ಪಂಪ್ ಹೌಸ್ ಸಮೀಪದ ಜನವಾಸವಿಲ್ಲದ ಹಳೆಯ ಕಟ್ಟಡಕ್ಕೆ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಮಹಿಳೆ ಜೋರಾಗಿ ಕಿರುಚಿದಾಗ ಸ್ಥಳೀಯರು ಕೂಡಿಬಂದಿದ್ದಾರೆ. ಇದನ್ನು ಗಮನಿಸಿದ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಘಟನೆ ವೇಳೆ ಮಹಿಳೆಯ ಕೈಗೆ ಗಾಯಗಳಾಗಿದ್ದು, ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

Previous Post

ಉಡುಪಿ ಲೋಕಾಯುಕ್ತ ದಾಳಿ: 15 ಸ್ಥಳಗಳಲ್ಲಿ ಶೋಧ, ₹8.69 ಕೋಟಿ ಅಕ್ರಮ ಆಸ್ತಿ ಪತ್ತೆ….!

Next Post

ಮೇಲ್ಜಡ್ಡು ಪ್ರದೇಶದ 2 ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಆಗ್ರಹ – ತಹಸೀಲ್ದಾರ್, ಪೊಲೀಸರಿಗೆ ಮನವಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೇಲ್ಜಡ್ಡು ಪ್ರದೇಶದ 2 ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಆಗ್ರಹ – ತಹಸೀಲ್ದಾರ್, ಪೊಲೀಸರಿಗೆ ಮನವಿ…!

ಮೇಲ್ಜಡ್ಡು ಪ್ರದೇಶದ 2 ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಆಗ್ರಹ – ತಹಸೀಲ್ದಾರ್, ಪೊಲೀಸರಿಗೆ ಮನವಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved