Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೇಲ್ಜಡ್ಡು ಪ್ರದೇಶದ 2 ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಆಗ್ರಹ – ತಹಸೀಲ್ದಾರ್, ಪೊಲೀಸರಿಗೆ ಮನವಿ…!

Dhrishya News by Dhrishya News
14/03/2026
in ಕರಾವಳಿ, ಸುದ್ದಿಗಳು
0
ಮೇಲ್ಜಡ್ಡು ಪ್ರದೇಶದ 2 ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಆಗ್ರಹ – ತಹಸೀಲ್ದಾರ್, ಪೊಲೀಸರಿಗೆ ಮನವಿ…!
0
SHARES
15
VIEWS
Share on FacebookShare on Twitter

ಕುಕ್ಕುಂದೂರು, ಮಾ.14: ಕುಕ್ಕುಂದೂರುನ ಮೇಲ್ಜಡ್ಡು ಪ್ರದೇಶದಲ್ಲಿ ವಾಸಿಸುತ್ತಿರುವ ಎರಡು ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಹಾಗೂ ಅವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಕುಲಾಲ ಸಂಘಗಳ ಪ್ರತಿನಿಧಿಗಳು ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ನಾನಿಳ್ತಾರ್ ಕುಲಾಲ ಸಂಘ, ಕಾರ್ಕಳ ಕುಲಾಲ ಸಂಘ ಮತ್ತು ಹೊಸ್ಮಾರು ಕುಲಾಲ ಸಂಘದ ಸದಸ್ಯರು ಸಂಬಂಧಿತ ಎರಡು ಮನೆಗಳಿಗೆ ಭೇಟಿ ನೀಡಿ, ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಆ ಕುಟುಂಬಗಳ ರಕ್ಷಣೆಗೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಸಂಘದ ಪ್ರತಿನಿಧಿಗಳು ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ನಾನಿಳ್ತಾರ್ ಕುಲಾಲ ಸಂಘದ ಮಾಜಿ ಅಧ್ಯಕ್ಷ ಕುಶ ಮೂಲ್ಯ ಅವರು, ಈ ಎರಡು ಕುಟುಂಬಗಳು ಸುಮಾರು 35 ವರ್ಷಗಳಿಂದ ಅಲ್ಲಿ ಮನೆ ನಿರ್ಮಿಸಿ ವಾಸಿಸುತ್ತಿದ್ದು, ಅವರಿಗೆ ಅನಾವಶ್ಯಕವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಬಳಿಕ ಸಂಘದ ಸದಸ್ಯರು ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿ, ಹಲವು ವರ್ಷಗಳಿಂದ ಮುಂದುವರಿದಿರುವ ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕೆಂದು ಆಗ್ರಹಿಸಿದರು. ನಂತರ ಪೊಲೀಸ್ ಇಲಾಖೆಯಿಗೂ ಮನವಿ ನೀಡಿ, ಸಂಬಂಧಿತ ಎರಡು ಕುಟುಂಬಗಳಿಗೆ ಅಗತ್ಯ ರಕ್ಷಣೆ ಒದಗಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಜಯರಾಮ್ ಬಂಗೇರ (ಕೆರ್ವಾಶೆ), ಪ್ರಮೋದ್ ಕುಲಾಲ್ (ಹೊಸ್ಮಾರು), ಜಗನ್ನಾಥ ಕುಲಾಲ್ (ಬೆಳ್ಮಣ್), ವಿಠಲ್ ಕುಲಾಲ್ (ಬೆಲಾಡಿ), ಬೊಗ್ಗು ಮೂಲ್ಯ (ಬೆಲಾಡಿ), ರಮೇಶ್ ಮಾಳ, ಜ್ಯೋತಿ ಕುಲಾಲ್ (ಪದವು), ಜ್ಯೋತಿ ಬಾರಡಿ, ಗೋಪಾಲ ಮೂಲ್ಯ, ಸಂತೋಷ ಕುಲಾಲ್ (ಪದವು), ಚಂದ್ರ ಮೂಲ್ಯ, ರಾಜೇಶ್ ಕುಲಾಲ್ (ಸಾಂತೂರ್), ಚಿತ್ರೀಶ್ ಕುಲಾಲ್ (ಇನ್ನಾ), ನಿಲೇಶ್ ಕುಲಾಲ್, ಪ್ರೇಮ್ ಕುಲಾಲ್, ರಾಜೇಶ್ ಕುಲಾಲ್ (ಇನ್ನಾ), ನಾಗೇಶ್ ಕುಲಾಲ್ (ಬೆಳ್ಮಣ್), ವಿಕಾಸ್ ಕುಲಾಲ್, ಶಶಿಧರ್ ಕುಲಾಲ್ (ಕೆರ್ವಾಶೆ), ಸುರೇಶ್ ಕುಲಾಲ್ (ಪಾಲಜೆ), ದೇವಪ್ಪ ಕುಲಾಲ್ (ನಿಟ್ಟೆ), ಶಂಕರ್ ಕುಲಾಲ್ (ಗುರ್ಬೇಟ್ಟು) ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದಲ್ಲದೆ ನಿನ್ನೆ ಕಾರ್ಕಳ ಕುಲಾಲ ಸಂಘದ ಮಾಜಿ ಅಧ್ಯಕ್ಷ ಭೋಜ ಕುಲಾಲ್, ಕಾರ್ಕಳ ಕುಲಾಲ ಸಂಘದ ಅಧ್ಯಕ್ಷ ಹರೀಶ್ಚಂದ್ರ ಕುಲಾಲ್, ಸುರೇಂದ್ರ ಕುಲಾಲ್, ದಿವಾಕರ್ ಬಂಗೇರ, ಕೃಷ್ಣ ಕುಲಾಲ್, ವಸಂತ್ ಕುಲಾಲ್, ವಿಜೇಶ್ ಕುಲಾಲ್, ದೇವಪ್ಪ ಕುಲಾಲ್, ವಿನಯ ಧವಳ ಕೀರ್ತಿ ಹಾಗೂ ಇತರ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದ್ದರು.

Previous Post

ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಯತ್ನ; ಆರೋಪಿ ಪರಾರಿ….!

Next Post

ಆನೆಕೆರೆ ಬಾವಿಯಲ್ಲಿ ಸತ್ತ ಮೀನು; ದುರ್ವಾಸನೆ ಮಧ್ಯೆ ಯಾತ್ರಾರ್ಥಿಗಳ ಸಂಕಷ್ಟ – ಮಾಜಿ ಸದಸ್ಯರಿಂದ ಸ್ವಚ್ಛತಾ ಕಾರ್ಯ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆನೆಕೆರೆ ಬಾವಿಯಲ್ಲಿ ಸತ್ತ ಮೀನು; ದುರ್ವಾಸನೆ ಮಧ್ಯೆ ಯಾತ್ರಾರ್ಥಿಗಳ ಸಂಕಷ್ಟ – ಮಾಜಿ ಸದಸ್ಯರಿಂದ ಸ್ವಚ್ಛತಾ ಕಾರ್ಯ….!

ಆನೆಕೆರೆ ಬಾವಿಯಲ್ಲಿ ಸತ್ತ ಮೀನು; ದುರ್ವಾಸನೆ ಮಧ್ಯೆ ಯಾತ್ರಾರ್ಥಿಗಳ ಸಂಕಷ್ಟ – ಮಾಜಿ ಸದಸ್ಯರಿಂದ ಸ್ವಚ್ಛತಾ ಕಾರ್ಯ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check