Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗ ಕಳವು; 12 ಗಂಟೆಯಲ್ಲೇ ಆರೋಪಿಗಳನ್ನು ಹಿಡಿದ ಮಣಿಪಾಲ ಪೊಲೀಸರು….!

Dhrishya News by Dhrishya News
14/03/2026
in ಕರಾವಳಿ, ಸುದ್ದಿಗಳು
0
ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗ ಕಳವು; 12 ಗಂಟೆಯಲ್ಲೇ ಆರೋಪಿಗಳನ್ನು ಹಿಡಿದ ಮಣಿಪಾಲ ಪೊಲೀಸರು….!
0
SHARES
36
VIEWS
Share on FacebookShare on Twitter

ಉಡುಪಿ, ಮಾ.14: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವುಗೈದ ಪ್ರಕರಣವನ್ನು ಮಣಿಪಾಲ ಪೊಲೀಸರು ಕೇವಲ 12 ಗಂಟೆಯೊಳಗೆ ಭೇದಿಸಿ ಮೂವರು ಆರೋಪಿಗಳನ್ನು ಹಾಗೂ ಇಬ್ಬರು ಅಪ್ರಾಪ್ತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ವಿಜಯಪುರ ಮೂಲದ ಸಂತೋಷ್ (20), ಬಡನಿಡಿಯೂರು ನಿವಾಸಿ ಚಿರಂತನ್ (21) ಹಾಗೂ ಇಬ್ಬರು ಅಪ್ರಾಪ್ತ ಬಾಲಕರು ಎಂದು ಗುರುತಿಸಲಾಗಿದೆ.

ಬಡಗಬೆಟ್ಟು ಗ್ರಾಮದ ಶಾಂತಿನಗರ ನಿವಾಸಿ ಸಂಗೀತಾ ಮಡಿವಾಳ ಅವರು ಮಾರ್ಚ್ 12ರಂದು ಬೆಳಗ್ಗೆ ಮನೆಗೆ ಬೀಗ ಹಾಕಿ ತಾಯಿ ಮನೆಗೆ ತೆರಳಿದ್ದರು. ಮಧ್ಯಾಹ್ನ ಮನೆಗೆ ಮರಳಿದಾಗ ಮನೆಯ ಹಂಚು ತೆಗೆದು ಒಳನುಗ್ಗಿದ್ದ ಕಳ್ಳರು ಕಪಾಟಿನಲ್ಲಿ ಇಟ್ಟಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅವರು ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದರು. ತನಿಖೆ ವೇಳೆ ಮಾರ್ಚ್ 13ರಂದು ಶೀಂಬ್ರಾ ಸೇತುವೆ ಸಮೀಪ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬಯಲಿಗೆ ಬಂದಿದೆ. ಬಂಧಿತರಿಂದ ಒಟ್ಟು ₹4,47,000 ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

Previous Post

ಯುದ್ಧದ ಪರಿಣಾಮ: ವಾಣಿಜ್ಯ ಗ್ಯಾಸ್ ಸರಬರಾಜು ವ್ಯತ್ಯಯ, ಪರ್ಯಾಯ ಇಂಧನ ಬಳಕೆ ಅಗತ್ಯ – ಡಿಸಿ….!

Next Post

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕಪ್-ಕಾರ್ ಡಿಕ್ಕಿ; ಚಾಲಕ ಪ್ರಾಣಾಪಾಯದಿಂದ ಪಾರು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕಪ್-ಕಾರ್ ಡಿಕ್ಕಿ; ಚಾಲಕ ಪ್ರಾಣಾಪಾಯದಿಂದ ಪಾರು…!

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕಪ್-ಕಾರ್ ಡಿಕ್ಕಿ; ಚಾಲಕ ಪ್ರಾಣಾಪಾಯದಿಂದ ಪಾರು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check