Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕಪ್-ಕಾರ್ ಡಿಕ್ಕಿ; ಚಾಲಕ ಪ್ರಾಣಾಪಾಯದಿಂದ ಪಾರು…!

Dhrishya News by Dhrishya News
14/03/2026
in ಕರಾವಳಿ, ಸುದ್ದಿಗಳು
0
ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕಪ್-ಕಾರ್ ಡಿಕ್ಕಿ; ಚಾಲಕ ಪ್ರಾಣಾಪಾಯದಿಂದ ಪಾರು…!
0
SHARES
9
VIEWS
Share on FacebookShare on Twitter

ಮಂಗಳೂರು, ಮಾ. 14 : ಮಂಗಳೂರಿನ ನಂತೂರು ಜಂಕ್ಷನ್‌ನಲ್ಲಿ ಪಿಕಪ್ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಮುಂಜಾನೆ ಸುಮಾರು 2.45ರ ವೇಳೆಗೆ ಈ ಅಪಘಾತ ಸಂಭವಿಸಿದ್ದು, ಬಿಕರ್ನಕಟ್ಟೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕಾರಿಗೆ ಕೆಪಿಟಿ ಭಾಗದಿಂದ ಪಂಪ್‌ವೆಲ್ ಕಡೆಗೆ ಸಾಗುತ್ತಿದ್ದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಡಿಕ್ಕಿಯ ತೀವ್ರತೆಯಿಂದ ಕಾರಿನ ಮುಂಭಾಗ ಸಂಪೂರ್ಣವಾಗಿ ಹಾನಿಗೊಂಡಿದ್ದು, ಕಾರು ಚಾಲಕನಿಗೆ ಸಣ್ಣ ಗಾಯಗಳಾಗಿವೆ.

ಘಟನೆಯ ಮಾಹಿತಿ ತಿಳಿದ ಮಂಗಳೂರು ಕದ್ರಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous Post

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗ ಕಳವು; 12 ಗಂಟೆಯಲ್ಲೇ ಆರೋಪಿಗಳನ್ನು ಹಿಡಿದ ಮಣಿಪಾಲ ಪೊಲೀಸರು….!

Next Post

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ: ಸಮಸ್ಯೆಗೆ ಸಹಾಯವಾಣಿ ಬಿಡುಗಡೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ: ಸಮಸ್ಯೆಗೆ ಸಹಾಯವಾಣಿ ಬಿಡುಗಡೆ….!

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ: ಸಮಸ್ಯೆಗೆ ಸಹಾಯವಾಣಿ ಬಿಡುಗಡೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check