Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ: ಸಮಸ್ಯೆಗೆ ಸಹಾಯವಾಣಿ ಬಿಡುಗಡೆ….!

Dhrishya News by Dhrishya News
14/03/2026
in ಕರಾವಳಿ, ಸುದ್ದಿಗಳು
0
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ: ಸಮಸ್ಯೆಗೆ ಸಹಾಯವಾಣಿ ಬಿಡುಗಡೆ….!
0
SHARES
39
VIEWS
Share on FacebookShare on Twitter

ಮಂಗಳೂರು, ಮಾ. 14: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಸಮರ್ಪಕ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಸ್ಪಷ್ಟಪಡಿಸಿದೆ.

ಜಿಲ್ಲೆಯಲ್ಲಿ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆ ಇಲ್ಲ. ಆದ್ದರಿಂದ ಸಾರ್ವಜನಿಕರು ಗಾಬರಿಗೊಂಡು ಹೆಚ್ಚುವರಿ ಸಿಲಿಂಡರ್‌ಗಳನ್ನು ಸಂಗ್ರಹಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಕೂಡ ಮನವಿ ಮಾಡಲಾಗಿದೆ.

ಗೃಹ ಬಳಕೆ ಅನಿಲ ಸರಬರಾಜು ಕುರಿತು ಯಾವುದೇ ತೊಂದರೆಗಳು ಎದುರಾದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಹಕರು ಸಹಾಯವಾಣಿ ಸಂಖ್ಯೆ 0824-2423622 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. 

Previous Post

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕಪ್-ಕಾರ್ ಡಿಕ್ಕಿ; ಚಾಲಕ ಪ್ರಾಣಾಪಾಯದಿಂದ ಪಾರು…!

Next Post

ಮಂಗಳೂರು–ರಾಮೇಶ್ವರ ನಡುವೆ ವಾರಂತ್ಯ ರೈಲು ಸೇವೆ ಆರಂಭ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು–ರಾಮೇಶ್ವರ ನಡುವೆ ವಾರಂತ್ಯ ರೈಲು ಸೇವೆ ಆರಂಭ…!

ಮಂಗಳೂರು–ರಾಮೇಶ್ವರ ನಡುವೆ ವಾರಂತ್ಯ ರೈಲು ಸೇವೆ ಆರಂಭ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check