Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

Dhrishya News by Dhrishya News
14/03/2026
in ಸುದ್ದಿಗಳು
0
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!
0
SHARES
35
VIEWS
Share on FacebookShare on Twitter

ಚಿಕ್ಕಮಗಳೂರು, ಮಾ. 14: ಸಾಮಾನ್ಯವಾಗಿ ಹಿಂದೂ ಸಂಪ್ರದಾಯದಲ್ಲಿ ಕುಟುಂಬದ ಸದಸ್ಯರು ನಿಧನರಾದರೆ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಗಂಡು ಮಕ್ಕಳು ನಡೆಸುವ ಪದ್ಧತಿ ರೂಢಿಯಲ್ಲಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಈ ಸಂಪ್ರದಾಯಕ್ಕೆ ಭಿನ್ನವಾದ ಘಟನೆ ಸಂಭವಿಸಿದ್ದು, ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.

ಕಡೂರು ತಾಲೂಕಿನ ಬೀರೂರಿನ ಭಾವಸಾರ ಕ್ಷತ್ರಿಯ ಸಮಾಜದ ಬಿ.ಎಸ್. ವಿಶ್ವನಾಥ ಅವರು ನಿಧನರಾದ ಹಿನ್ನೆಲೆ, ಅವರಿಗೆ ಗಂಡು ಮಕ್ಕಳು ಇಲ್ಲದ ಕಾರಣ ಮಗಳು ಐಶ್ವರ್ಯ ಅವರೇ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು. ತಂಗಿ ಹಾಗೂ ಭಾವನ ಸಹಕಾರದೊಂದಿಗೆ ಅವರು ಅಂತಿಮ ಧಾರ್ಮಿಕ ವಿಧಿವಿಧಾನಗಳನ್ನು ಪೂರ್ಣಗೊಳಿಸಿದರು.

ಸಂಪ್ರದಾಯದಂತೆ ಮೃತದೇಹದ ಸುತ್ತ ಹೆಗಲ ಮೇಲೆ ಕುಡಿಕೆ ಹೊತ್ತು ವಿಧಿ ವಿಧಾನಗಳನ್ನು ನೆರವೇರಿಸಿದ ಮಗಳ ನಡೆ ಅಲ್ಲಿದ್ದವರ ಗಮನ ಸೆಳೆಯಿತು. ಬೀರೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಕಡೂರು ತಾಲೂಕಿನ ಬೀರೂರಿನಲ್ಲಿ ನಡೆದ ಈ ಘಟನೆ ಲಿಂಗ ಸಮಾನತೆಯ ಸಂದೇಶ ಸಾರುವ ಉದಾಹರಣೆಯಾಗಿ ಗಮನ ಸೆಳೆಯುತ್ತಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Previous Post

ಮಂಗಳೂರು–ರಾಮೇಶ್ವರ ನಡುವೆ ವಾರಂತ್ಯ ರೈಲು ಸೇವೆ ಆರಂಭ…!

Next Post

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026

Recent News

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved