Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

Dhrishya News by Dhrishya News
15/03/2026
in ಸುದ್ದಿಗಳು
0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ
0
SHARES
4
VIEWS
Share on FacebookShare on Twitter

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರಕಾರವು ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾಗಿ ಆರೋಪಿಸಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಭಾರಿ ಪ್ರತಿಭಟನೆ ಜರುಗಿತು. ಈ ಪ್ರತಿಭಟನೆ ಶನಿವಾರ ಕಾರ್ಕಳ ಪುರಸಭೆ ಆವರಣದಲ್ಲಿ ಬಿಜೆಪಿ ಆಯೋಜಿಸಿದೆ.

ಕಾರ್ಕಳ ಬಿಜೆಪಿ ಕ್ಷೇತ್ರ ಅಧ್ಯಕ್ಷ ನವೀನ್ ನಾಯಕ್ ಅವರು ಮಾತನಾಡಿ, ಕಳೆದ ಎರಡು ವರ್ಷಗಳಿಂದ ರಾಜ್ಯ ಸರಕಾರವು ಗ್ರಾಮ ಪಂಚಾಯತ್ ಮತ್ತು ಪುರಸಭೆಗಳಿಗೆ ಅನುದಾನ ನೀಡಿಲ್ಲ ಎಂದು ಆರೋಪಿಸಿದರು. “ಇಡೀ ರಾಜ್ಯದಲ್ಲಿಯೂ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಕುಂಟಿತವಾಗಿದೆ. ಕಾಂಗ್ರೆಸ್ ಗೆಳೆಯರು ಶಾಸಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ, ಆದರೆ ವಾಸ್ತವದಲ್ಲಿ ಅವರು ತಮ್ಮದೇ ಸರಕಾರದಿಂದ ಅನುದಾನ ನೀಡದೇ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದ್ದಾರೆ,” ಎಂದು ಅವರು ಹೇಳಿದರು.

ಶಾಸಕ ವಿ. ಸುನಿಲ್ ಕುಮಾರ್ ಅಧಿಕಾರಕ್ಕೆ ಬಂದ ಬಳಿಕ ಕಾರ್ಕಳದ ಹಳ್ಳಿಹಳ್ಳಿ ಗಳ ಸಂಪರ್ಕ ರಸ್ತೆ ಅಭಿವೃದ್ಧಿ ಹೊಂದಿದ್ದು, ಅನೇಕ ಕಡೆಗಳಲ್ಲಿ ರಸ್ತೆ ಕಾಂಕ್ರೀಟ್ ಮಾಡುವ ಮೂಲಕ ಮೂಲ ಸೌಕರ್ಯ ಸುಧಾರಿಸಲಾಗಿದೆ. ಆದರೆ, ಕಾಂಗ್ರೆಸ್ ಸರಕಾರ ರಾಜಕೀಯ ದ್ವೇಷಕ್ಕಾಗಿ ನಿಟ್ಟಿ ಜವಳಿ ಪಾರ್ಕ್ ಮುಂತಾದ ಮಹತ್ವದ ಯೋಜನೆಗಳ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.

ಇತ್ತೀಚೆಗೆ ಕಾರ್ಕಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಕ್ಷೇತ್ರಕ್ಕೆ ಯಾವುದೇ ಶಾಶ್ವತ ಯೋಜನೆಗಳನ್ನು ಘೋಷಿಸದೇ, ಜನರಲ್ಲಿ ನಿರಾಶೆ ಮೂಡಿಸಿದ್ದರೆಂದು ಟೀಕಿಸಿದರು. “ಇದು ವಾಸ್ತವದಲ್ಲಿ ವರ್ಥ್ಯ ಭೇಟಿ” ಎಂದು ಅವರು ಹೇಳಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ ಹೆಗಡೆ ಅವರು, “ಕಾರ್ಕಳದಲ್ಲಿ ಕಾಂಗ್ರೆಸ್ ಪಕ್ಷದ ನಾಟಕ ಕಂಪನಿಯ ಆಟಗಳು ಈಗ ಜನರಿಗೆ ಅರ್ಥವಾಗಿದೆ” ಎಂದು ತೀವ್ರ ಟೀಕಿಸಿದರು.

ಈ ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖ ಮುಖಂಡರಾದ ನಿರಂಜನ ಜೈನ್, ಬೋಳ ಸತೀಶ ಪೂಜಾರಿ, ಪ್ರಕಾಶ್ ರಾವ್, ಶ್ರೀನಿವಾಸ ಕಾರ್ಕಳ, ಜಿ. ರಾಮ ಚಂದ್ರ ನಾಯಕ್, ವಿಗ್ನೇಶ್ ಪ್ರಸಾದ್, ಯೋಗೀಶ್ ದೇವಾಡಿಗ, ವಿಜೇಂದ್ರ ಕಿಣಿ ಮತ್ತು ಹಲವಾರು ಕಾರ್ಯಕರ್ತರು ಪಾಲ್ಗೊಂಡು ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

Previous Post

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

Next Post

ಕಟಪಾಡಿ ಬಳಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ; ಸಂಚಾರ ಅಸ್ತವ್ಯಸ್ತ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಟಪಾಡಿ ಬಳಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ; ಸಂಚಾರ ಅಸ್ತವ್ಯಸ್ತ

ಕಟಪಾಡಿ ಬಳಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ; ಸಂಚಾರ ಅಸ್ತವ್ಯಸ್ತ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check