Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಟಪಾಡಿ ಬಳಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ; ಸಂಚಾರ ಅಸ್ತವ್ಯಸ್ತ

Dhrishya News by Dhrishya News
16/03/2026
in ಕರಾವಳಿ, ಸುದ್ದಿಗಳು
0
ಕಟಪಾಡಿ ಬಳಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ; ಸಂಚಾರ ಅಸ್ತವ್ಯಸ್ತ
0
SHARES
214
VIEWS
Share on FacebookShare on Twitter

ಕಟಪಾಡಿ, ಮಾ. 16 : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅನಿಲ ತುಂಬಿದ ಟ್ಯಾಂಕರ್ ಒಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿ ಸಮೀಪ ಸೋಮವಾರ (ಮಾ.16) ಅಡ್ಡಲಾಗಿ ಮಗುಚಿಬಿದ್ದ ಘಟನೆ ಸಂಭವಿಸಿದೆ.

ಘಟನೆಯ ಪರಿಣಾಮ ಅನಿಲ ಸೋರಿಕೆಯ ಭೀತಿಯಿಂದ ಕಟಪಾಡಿ ಜಂಕ್ಷನ್ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣಗೊಂಡಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಅನೇಕ ವಾಹನಗಳು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಉಂಟಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳದಲ್ಲಿ ಸಂಚಾರ ನಿಯಂತ್ರಣ ಹಾಗೂ ಭದ್ರತಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Previous Post

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

Next Post

ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News