Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

Dhrishya News by Dhrishya News
16/03/2026
in मौसम
0
ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ
0
SHARES
52
VIEWS
Share on FacebookShare on Twitter

ಉಡುಪಿ, ಮಾ.15: ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸನಿಹದಲ್ಲಿರುವ ವಸತಿ ಗೃಹದ ಕೊಠಡಿಯಲ್ಲಿ ವ್ಯಕ್ತಿಯೊಬ್ಬರು ಫ್ಯಾನಿಗೆ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಜಿನ್ಸನ್ ಪಿ.ಎಂ. ಎಂದು ಗುರುತಿಸಲಾಗಿದ್ದು, ಅವರು ಪೂತ್ತೂರು ನೆಲ್ಯಾಡಿ ನಿವಾಸಿ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಭರತೇಶ್, ಪಿ.ಎಸ್‌.ಐ ನಾರಾಯಣ ಹಾಗೂ ಎ.ಎಸ್‌.ಐ ವಿಜಯ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದರು.

ಈ ಸಂದರ್ಭದಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Previous Post

ಕಟಪಾಡಿ ಬಳಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ; ಸಂಚಾರ ಅಸ್ತವ್ಯಸ್ತ

Next Post

ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check