Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

`ಜೆಡಿಎಸ್ ಯುವ ಘಟಕದ ಅಧ್ಯಕ್ಷ’ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

Dhrishya News by Dhrishya News
25/05/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.

ವಿಧಾಣಸಭೆ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವಕ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.

ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಪ್ರಸಕ್ತ ವಿಧಾನಸಭೆ ಚುನಾವಣೆ ಫಲಿತಾಂಶ ನನಗೆ ಅತೀವ ಬೇಸರ ಉಂಟು ಮಾಡಿದ ಎನ್ನುವುದರ ಜತೆಗೆ, ಪಕ್ಷವನ್ನು ಹೊಸದಾಗಿ ಮರು ನಿರ್ಮಾಣ ಮಾಡುವ ಅನೇಕ ಸಾಧ್ಯತೆಗಳನ್ನು ತೆರೆದಿಟ್ಟಿದೆ ಎಂದು ವಿಶ್ವಾಸದಿಂದ ಹೇಳಬಯಸುತ್ತೇನೆ. ಇಷ್ಟು ದಿನ ಕರ್ನಾಟಕ ಪ್ರದೇಶ ಯುವ ಜನತಾದಳ (ಜಾತ್ಯತೀತ) ಘಟಕದ ಅಧ್ಯಕ್ಷನಾಗಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಸಾಹೇಬರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ತಮ್ಮಗಳ ಮಾರ್ಗದರ್ಶನದಿಂದ ನನ್ನ ಕೈಲಾದ ಮಟ್ಟಿಗೆ ಕರ್ತವ್ಯ ನಿರ್ವಹಿಸಿದ್ದೇನೆ. ಪಕ್ಷ ಸಂಘಟನೆ ಮಾಡಲು ಶ್ರಮಿಸಿದ್ದೇನೆ ಎಂದಿದ್ದಾರೆ.

ಆದರೆ, ಸೋಲೇ ಅಂತಿಮವಲ್ಲ, ಈ ಚುನಾವಣೆಯ ಸೋಲನ್ನು ಮಟ್ಟ ಪಕ್ಷವನ್ನು ಬಲವಾಗಿ ಕಟ್ಟುವ ದಿಸೆಯಲ್ಲಿ ನಾವೆಲ್ಲರೂ ಅರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕಿದೆ. ಹೊಸ ನಾಯಕತ್ವಕ್ಕೆ ಅವಕಾಶ ಮಾಡಿಕೊಡಬೇಕಿದೆ. ಈ ನಿಟ್ಟಿನಲ್ಲಿ ನಾನು ಕರ್ನಾಟಕ ಪ್ರದೇಶ ಜನತಾದಳ (ಕರ್ನಾಟಕ) ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅದನ್ನು ತಾವು ಅಂಗಿಕಾರ ಮಾಡಬೇಕು ಎಂದು ಕೇಳಿಕೊಳ್ಳುತ್ತೇನೆ.

ನನ್ನ ಈ ನಿರ್ಧಾರವನ್ನು ತಾವು ಒಪ್ಪಿ ನವ ನಾಯಕತ್ವಕ್ಕೆ ಅನುವು ಮಾಡಿಕೊಟ್ಟು ಪಕ್ಷವನ್ನು ಗಟ್ಟಿಗೊಳಿಸುವ ದಿಕ್ಕಿನಲ್ಲಿ ಒಟ್ಟಾಗಿ ಸಾಗಬೇಕಿದೆ ಎನ್ನುವುದು ನನ್ನ ವಿನಮ್ಮ ಸಲಹೆ ಮತ್ತು ಮನವಿ, ತಮ್ಮ ಹಾಗೂ ವರಿಷ್ಠರ ಆಶಯ, ಪಕ್ಷದ ಹಿತದೃಷ್ಟಿಯಿಂದ ಸಂಘಟನೆ ಕೆಲಸಕ್ಕೆ ನಾನು ಸದಾ ಸಿದ್ಧ. ಯುವ ಸಮುದಾಯದ ಜತೆ ಸೇರಿ ಪಕ್ಷ ಕಟ್ಟುವುದಕ್ಕೆ ನಾನೆಂದೂ ಹಿಂಜರಿಯುವುದಿಲ್ಲ. ನನ್ನ ಭಾವನೆಗಳನ್ನು ತಾವು ಗೌರವಿಸುವಿರಿ ಎನ್ನುವ ವಿಶ್ವಾಸದೊಂದಿಗೆ ಇಷ್ಟು ದಿನ ನನ್ನೊಂದಿಗೆ ಶ್ರಮಿಸಿ ಪಕ್ಷಕ್ಕಾಗಿ ಹೆಗಲು ಕೊಟ್ಟ ಎಲ್ಲಾ ಹಿರಿ, ಕಿರಿಯರಿಗೆ ನನ್ನ ಗೌರವಪೂರ್ವಕ ನಮನಗಳು ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

Previous Post

ಜೂನ್ 1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

Next Post

ರಾಜ್ಯದ ಪದವಿ ಕಾಲೇಜುಗಳ ಪ್ರವೇಶಕ್ಕೆ `ಏಕರೂಪ `ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದ ಪದವಿ ಕಾಲೇಜುಗಳ ಪ್ರವೇಶಕ್ಕೆ `ಏಕರೂಪ `ಶೈಕ್ಷಣಿಕ ವೇಳಾಪಟ್ಟಿ' ಪ್ರಕಟ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved