Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

Dhrishya News by Dhrishya News
17/03/2026
in ಕರಾವಳಿ, ಸುದ್ದಿಗಳು
0
ಪಿಕ್‌ಅಪ್ ವಾಹನ ಢಿಕ್ಕಿ:  ವೃದ್ಧ ಸಾವು….!
0
SHARES
1
VIEWS
Share on FacebookShare on Twitter

ಮಲ್ಪೆ, ಮಾ. 17: ಪಿಕ್‌ಅಪ್ ವಾಹನದ ಢಿಕ್ಕಿಯಿಂದ ವೃದ್ಧರೊಬ್ಬರು ಮೃತಪಟ್ಟ ದುರ್ಘಟನೆ ಮಲ್ಪೆ ಕೊಪ್ಪಲತೋಟದ ಸಮೀಪ ನಡೆದಿದೆ.

ಮೃತರನ್ನು ಮಲ್ಪೆ ಬಾಪುತೋಟದ ವಿಠಲ ಕೋಟ್ಯಾನ್ (77) ಎಂದು ಗುರುತಿಸಲಾಗಿದೆ. ಭಾನುವಾರ ಅವರು ಕೊಪ್ಪಲತೋಟದ ಬಬ್ಬುಸ್ವಾಮಿ ದೈವಸ್ಥಾನದ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಹಿಂದಿನಿಂದ ಬಂದ ಪಿಕ್‌ಅಪ್ ವಾಹನ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಢಿಕ್ಕಿಯ ಪರಿಣಾಮ ಅವರು ರಸ್ತೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಟ್ರೇಡಿಂಗ್ ಹೆಸರಿನಲ್ಲಿ 25.85 ಲಕ್ಷ ರೂ. ವಂಚನೆ: ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು….!

Next Post

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026
ಪಿಕ್‌ಅಪ್ ವಾಹನ ಢಿಕ್ಕಿ:  ವೃದ್ಧ ಸಾವು….!

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

17/03/2026

Recent News

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026
ಪಿಕ್‌ಅಪ್ ವಾಹನ ಢಿಕ್ಕಿ:  ವೃದ್ಧ ಸಾವು….!

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved