Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

Dhrishya News by Dhrishya News
17/03/2026
in ಕರಾವಳಿ, ಸುದ್ದಿಗಳು
0
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!
0
SHARES
12
VIEWS
Share on FacebookShare on Twitter

ಪುತ್ತೂರು, ಮಾ. 17: ನಗರದಲ್ಲಿ ಸೋಮವಾರ ರಾತ್ರಿ ಬೀಸಿದ ಬಿರುಸಿನ ಗಾಳಿ-ಮಳೆಯಿಂದ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅಳವಡಿಸಿದ್ದ ಬೃಹತ್ ರಾಷ್ಟ್ರಧ್ವಜ ಹಾನಿಗೊಳಗಾಗಿ ಕೆಳಗೆ ಬಿದ್ದ ಘಟನೆ ನಡೆದಿದೆ. ರಾಜ್ಯದಲ್ಲೇ ಮೂರನೇ ಅತಿ ಎತ್ತರದ ಧ್ವಜಸ್ತಂಭ ಎಂಬ ಖ್ಯಾತಿ ಪಡೆದಿರುವ ಈ ಸ್ಥಳದಲ್ಲಿ ಸಂಭವಿಸಿದ ಘಟನೆ ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ.

ದೇಶಭಕ್ತಿಯ ಪ್ರತೀಕವಾಗಿ ಕೆಲವೇ ದಿನಗಳ ಹಿಂದೆ ದೇವಸ್ಥಾನದ ಆವರಣದಲ್ಲಿ ಅತಿ ಎತ್ತರದ ಸ್ತಂಭಕ್ಕೆ ಈ ಧ್ವಜವನ್ನು ಏರಿಸಲಾಗಿತ್ತು. ಆದರೆ ರಾತ್ರಿ ವೇಳೆ ಬೀಸಿದ ಪ್ರಬಲ ಗಾಳಿಯ ಪರಿಣಾಮವಾಗಿ ಧ್ವಜ ಹರಿದು ನೆಲಕ್ಕಿಳಿದಿದೆ.

Previous Post

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

Next Post

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved