Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

Dhrishya News by Dhrishya News
17/03/2026
in ಕರಾವಳಿ, ಸುದ್ದಿಗಳು
0
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!
0
SHARES
1
VIEWS
Share on FacebookShare on Twitter

ಮಂಗಳೂರು, ಮಾ. 17: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಸೋಮವಾರ ಸಂಜೆ ಗುಡುಗು–ಮಿಂಚಿನೊಂದಿಗೆ ಮಳೆ ಸುರಿದಿದೆ. ಬೆಳ್ತಂಗಡಿ, ಧರ್ಮಸ್ಥಳ, ಪುತ್ತೂರು ಹಾಗೂ ಬಂಟ್ವಾಳ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿ ಕಂಡುಬಂದಿದ್ದು, ಗಾಳಿಯೂ ಜೋರಾಗಿ ಬೀಸಿತು. ನಗರ ಸೇರಿದಂತೆ ಜಿಲ್ಲೆಯ ಕೆಲವಡೆ ರಾತ್ರಿ ವೇಳೆಯಲ್ಲೂ ತುಂತುರು ಮಳೆ ಮುಂದುವರಿಯಿತು.

ಮಾರ್ಚ್ ಆರಂಭದಲ್ಲೇ ಜಿಲ್ಲೆಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರಿದ ಹಿನ್ನೆಲೆ, ಉರಿಯುವ ಬಿಸಿಲಿನಿಂದ ಜನತೆ ಸಂಕಷ್ಟ ಅನುಭವಿಸುತ್ತಿದ್ದರು. ಬಿಸಿಗಾಳಿಗೆ ಒದ್ದಾಡುತ್ತಿದ್ದ ಜನರಿಗೆ ಈ ಮಳೆ ತಂಪಿನ ಅನುಭವ ನೀಡಿತು.

ಇನ್ನೊಂದೆಡೆ, ಭಾರೀ ಮಳೆಯ ಪರಿಣಾಮವಾಗಿ ಮಂಗಳೂರು ನಗರ, ಪುತ್ತೂರು ಮತ್ತು ಬಂಟ್ವಾಳ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿ ಸಾರ್ವಜನಿಕರು ತೊಂದರೆ ಅನುಭವಿಸಿದರು.

Previous Post

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

Next Post

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026
ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026

Recent News

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026
ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved