Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು: ಇನ್ನೇನು ಟೇಕಾಫ್ ಆಗಬೇಕಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ, ಟೇಕಾಫ್ ಕ್ಯಾನ್ಸಲ್.!

Dhrishya News by Dhrishya News
25/05/2023
in ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಮಂಗಳೂರು, ಮೇ 25: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನೇನು ಟೇಕಾಫ್ ಆಗಬೇಕಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದ ಪರಿಣಾಮ ಟೇಕಾಫ್ ಕ್ಯಾನ್ಸಲ್ ಆದ ಘಟನೆ ಇಂದು ಬೆಳಗ್ಗೆ  ನಡೆದಿದೆ.

ಇಂದು ಬೆಳಗ್ಗೆ 8.30ಕ್ಕೆ ಇಂಡಿಗೋ ವಿಮಾನವು ಮಂಗಳೂರಿನಿಂದ ದುಬೈಗೆ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಂಡಿತ್ತು.  ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ರನ್ ವೇನಲ್ಲಿ ವಿಮಾನದ ರೆಕ್ಕೆಗೆ ಹಕ್ಕಿ ಢಿಕ್ಕಿ ಹೊಡೆದಿದೆ.

ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ , ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದಲೇ ವಿಮಾನವನ್ನು ವಾಪಾಸ್ ತಂದರು. ಸಂಸ್ಥೆಯೂ  ಇನ್ನೊಂದು ವಿಮಾನದ ವ್ಯವಸ್ಥೆ ಮಾಡಿ ಬೆಂಗಳೂರಿನಿಂದ ಆಗಮಿಸಿದ ವಿಮಾನದ ಮೂಲಕ ಪ್ರಯಾಣಿಕರನ್ನು ದುಬೈಗೆ ಕಳುಹಿಸಿಕೊಟ್ಟಿತು.

Previous Post

ರಾಜ್ಯದ ಪದವಿ ಕಾಲೇಜುಗಳ ಪ್ರವೇಶಕ್ಕೆ `ಏಕರೂಪ `ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ

Next Post

ಮರ್ಣೆ: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮರ್ಣೆ: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved