Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

Dhrishya News by Dhrishya News
18/03/2026
in ಕರಾವಳಿ, ಸುದ್ದಿಗಳು
0
ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!
0
SHARES
52
VIEWS
Share on FacebookShare on Twitter

ಉಡುಪಿ, ಮಾ. 18: ಚಿನ್ನದ ದರ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಚಿನ್ನಾಭರಣ ತಯಾರಿಕಾ ಕ್ಷೇತ್ರಕ್ಕೆ ಈಗ ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ಗಳ ಕೊರತೆ ಹೊಸ ತಲೆನೋವಾಗಿದ್ದು, ಉತ್ಪಾದನಾ ಚಟುವಟಿಕೆಗಳು ಅಸ್ತವ್ಯಸ್ತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ಇಂದಿನ ಆಧುನಿಕ ಚಿನ್ನಾಭರಣ ತಯಾರಿಕಾ ಘಟಕಗಳು ಸಂಪೂರ್ಣವಾಗಿ ಅನಿಲದ ಮೇಲೆ ಅವಲಂಬಿತವಾಗಿವೆ. ಹಿಂದೆ ಬಳಸುತ್ತಿದ್ದ ‘ಪೆರಫಿನ್‌ ವ್ಯಾಕ್ಸ್‌’ ವಿಧಾನಕ್ಕೆ ಬದಲಾಗಿ ಈಗ ಪೈಪ್‌ಲೈನ್‌ ಅಥವಾ ಸಿಲಿಂಡರ್‌ಗಳ ಮೂಲಕ ಅನಿಲ ಪೂರೈಕೆಯೇ ಮುಖ್ಯ ಆಧಾರವಾಗಿದೆ. ಚಿನ್ನ ಕರಗಿಸುವುದು, ವಿನ್ಯಾಸಗೊಳಿಸುವುದು ಸೇರಿದಂತೆ ಪ್ರತಿಯೊಂದು ಹಂತದಲ್ಲೂ ಉಷ್ಣತೆಯ ಅಗತ್ಯವಿರುವುದರಿಂದ ಗ್ಯಾಸ್‌ ಅನಿವಾರ್ಯವಾಗಿದೆ. ಸಾಮಾನ್ಯವಾಗಿ ಎರಡು-ಮೂರು ದಿನಗಳಿಗೊಮ್ಮೆ ಸಿಲಿಂಡರ್‌ ಬದಲಾಯಿಸುವ ಅವಶ್ಯಕತೆ ಇದ್ದರೂ, ಪ್ರಸ್ತುತ ಪೂರೈಕೆಯಲ್ಲಿ ಉಂಟಾದ ವ್ಯತ್ಯಯ ತಯಾರಕರಲ್ಲಿ ಆತಂಕ ಹುಟ್ಟಿಸಿದೆ.

ಉತ್ಪಾದನೆಗೆ ಅಡ್ಡಿ

ಚಿನ್ನದ ಬೆಲೆ ಏರಿಕೆಯ ಪರಿಣಾಮವಾಗಿ ಈಗಾಗಲೇ ಮಾರುಕಟ್ಟೆಯಲ್ಲಿ ಉತ್ಪಾದನೆ ಕುಂಠಿತಗೊಂಡಿದೆ. ಇದರ ನಡುವೆ ಗ್ಯಾಸ್‌ ಕೊರತೆ ಮುಂದುವರಿದರೆ ತಯಾರಿಕಾ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಇದರಿಂದ ಉದ್ಯಮದ ಜೊತೆಗೆ ಸಾವಿರಾರು ಕಾರ್ಮಿಕರ ಉದ್ಯೋಗಕ್ಕೂ ಧಕ್ಕೆಯಾಗುವ ಭೀತಿ ಇದೆ ಎಂದು ಉದ್ಯಮ ವಲಯ ಎಚ್ಚರಿಸಿದೆ.

ತಕ್ಷಣ ಕ್ರಮಕ್ಕೆ ಒತ್ತಾಯ

ಚಿನ್ನದ ದರ ಏರಿಕೆಯಿಂದ ಉತ್ಪಾದನೆ ಕುಸಿದಿರುವ ಈ ಸಮಯದಲ್ಲಿ ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ ಲಭ್ಯತೆಯ ಕೊರತೆ ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಆದ್ದರಿಂದ ಸರ್ಕಾರ ಹಾಗೂ ಸಂಬಂಧಿತ ಇಲಾಖೆ ತಕ್ಷಣ ಕ್ರಮ ಕೈಗೊಂಡು ಗ್ಯಾಸ್‌ ಪೂರೈಕೆಯನ್ನು ಸುಗಮಗೊಳಿಸಬೇಕು ಎಂದು ಗುಜ್ಜಾಡಿ ಸ್ವರ್ಣ ಜುವೆಲರ್ಸ್‌ನ ಗುಜ್ಜಾಡಿ ರಾಮದಾಸ ನಾಯಕ್‌ ಮನವಿ ಮಾಡಿದ್ದಾರೆ.

Previous Post

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

Next Post

ಉಡುಪಿ :ಗ್ಯಾಸ್‌ ಸಿಲಿಂಡರ್‌ ಬುಕ್ಕಿಂಗ್ ಹೆಸರಿನಲ್ಲಿ ಸೈಬರ್‌ ವಂಚನೆ: ಒಟಿಪಿ ಕೇಳುವ ಸಂದೇಶಗಳ ಬಗ್ಗೆ ಎಚ್ಚರಿಕೆ ವಹಿಸಲು ಜಿಲ್ಲಾ ಪೊಲೀಸ್ ಸೂಚನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ಗ್ಯಾಸ್‌ ಸಿಲಿಂಡರ್‌ ಬುಕ್ಕಿಂಗ್ ಹೆಸರಿನಲ್ಲಿ ಸೈಬರ್‌ ವಂಚನೆ: ಒಟಿಪಿ ಕೇಳುವ ಸಂದೇಶಗಳ ಬಗ್ಗೆ ಎಚ್ಚರಿಕೆ ವಹಿಸಲು ಜಿಲ್ಲಾ ಪೊಲೀಸ್ ಸೂಚನೆ..!

ಉಡುಪಿ :ಗ್ಯಾಸ್‌ ಸಿಲಿಂಡರ್‌ ಬುಕ್ಕಿಂಗ್ ಹೆಸರಿನಲ್ಲಿ ಸೈಬರ್‌ ವಂಚನೆ: ಒಟಿಪಿ ಕೇಳುವ ಸಂದೇಶಗಳ ಬಗ್ಗೆ ಎಚ್ಚರಿಕೆ ವಹಿಸಲು ಜಿಲ್ಲಾ ಪೊಲೀಸ್ ಸೂಚನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved