Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

Dhrishya News by Dhrishya News
18/03/2026
in ಆರೋಗ್ಯ, ಸುದ್ದಿಗಳು
0
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!
0
SHARES
177
VIEWS
Share on FacebookShare on Twitter

ಉಡುಪಿ:ಮಾರ್ಚ್ 18:ಕುಕ್ಕಿಕಟ್ಟೆ ಮುಖ್ಯ ರಸ್ತೆಯಿಂದ ಮುಚ್ಲುಕೊಡು ದೇವಸ್ಥಾನ ಸಂಪರ್ಕಿಸುವ ರಸ್ತೆಯ ಬಳಿ, ಡ್ರೈನೇಜ್ ನೀರು ಮಳೆ ನೀರು ಹರಿಯುವ ಕಾಲುವೆಯಲ್ಲಿ ಹರಿಯಬೀಡಲಾಗಿತ್ತು. ಪರಿಸರದಲ್ಲಿ ರೋಗಭೀತಿ ಎದುರಾಗಿತ್ತು. ಜಿಲ್ಲಾಡಳಿತ, ನಗರಾಡಳಿತ ವ್ಯವಸ್ಥೆಗಳು ದುರ್ಗಂಧ ಬೀರುವ ಸ್ಥಳವನ್ನು ಪರಿಶೀಲಿಸಿ ತುರ್ತಾಗಿ ಸೂಕ್ತ ಕ್ರಮ ಜರುಗಿಸುವಂತೆ ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಹಾಗೂ ಸ್ಥಳೀಯರು ಆಗ್ರಹಪಡಿಸಿದ್ದರು. ಮಾಧ್ಯಮಗಳು ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿದ್ದವು.

ಸ್ಥಳದಲ್ಲಿರುವ ಖಾಸಗೀಯವರ ಬಹುಮಹಡಿ ವಸತಿಸಮುಚ್ಚಯ ಹಾಗೂ ವಾಣಿಜ್ಯ ಸಂಕೀರ್ಣದಲ್ಲಿ ಉತ್ಪತ್ತಿ ಪಡೆಯುವ ತ್ಯಾಜ್ಯನೀರನ್ನು ಸಾರ್ವಜನಿಕ ಮಳೆ ನೀರು ಹರಿಯುವ ಕಾಲುವೆಯಲ್ಲಿ ಹರಿದು ಬಿಟ್ಟಿರುವುದನ್ನು ಪತ್ತೆಗೊಳಿಸಿದ ನಗರಾಡಳಿತವರು, ಡೈನೇಜ್ ನೀರುಬರುವ ನಳಿಕೆಗೆ ಮುಚ್ಚಳ ಅಳವಡಿಸಿ, ಪರಿಸರವನ್ನು ಮಾಲಿನ್ಯದಿಂದ ಮುಕ್ತಗೊಳಿಸಿದ್ದಾರೆ.‌‌

ನಗರಡಾಳಿತ ತಕ್ಷಣದ ಸ್ಪಂದನೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Previous Post

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

Next Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News