Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನಂತೂರು ಕೆಪಿಟಿ ಫ್ಲೈ ಓವರ್‌ ಶೀಘ್ರ ನಿರ್ಮಾಣಕ್ಕೆ ನಳಿನ್‌ ಸೂಚನೆ..!!

Dhrishya News by Dhrishya News
25/05/2023
in ಕರಾವಳಿ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ನಗರದ ನಂತೂರು ಮತ್ತು ಕೆಪಿಟಿ ಜಂಕ್ಷನ್‌ನಲ್ಲಿ ಫ್ಲೈ ಓವರ್‌ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳಿಗೆ ವೇಗ ನೀಡುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಹಾಗೂ ಆರಂಭಿಕ ಹಂತದಲ್ಲಿರುವ ಯೋಜನೆಗಳಿಗೆ ಸಂಬಂಧಿಸಿ ಚರ್ಚೆ ನಡೆಸಿದರು.

ಎರಡೂ ಜಂಕ್ಷನ್‌ಗಳಲ್ಲಿ ಉಂಟಾಗುತ್ತಿರುವ ದಟ್ಟಣೆಯಿಂದ ವಾಹನ ಸವಾರರು ಪರಿತಪಿಸುತ್ತಿದ್ದು, ಫ್ಲೈ ಓವರ್‌ ನಿರ್ಮಾಣಕ್ಕೆ ಸಂಬಂಧಿಸಿದ ಬೇಡಿಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಯೋಜನಗೆ ಸಂಬಂಧಿಸಿದ ಭೂಮಿ ಒತ್ತುವರಿ, ಮರಗಳ ತೆರವು, ವಿದ್ಯುತ್‌ ಲೈನಗಳ ಸ್ಥಳಾಂತರ, ನಂತೂರಿನಲ್ಲಿ ಭೂ ಸ್ವಾಧೀನ ವಿಚಾರವಾಗಿ ನ್ಯಾಯಾಲಯದಲ್ಲಿರುವ ಪ್ರಕರಣದ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವಂತೆ ನಳಿನ್‌ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಮುಖ್ಯಸ್ಥ ವಿವೇಕ್‌ ಜೈಸ್ವಾಲ್‌, ಅಪರ ಜಿಲ್ಲಾಧಿಕಾರಿ ಎಚ್‌. ಕೃಷ್ಣಮೂರ್ತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಲಿಂಗೇಗೌಡ, ದಕ್ಷಿಣ ಕನ್ನಡ ಡಿಎಫ್‌ಒ ಡಾ| ದಿನೇಶ್‌ ಕುಮಾರ್‌ ವೈ.ಕೆ., ಮೆಸ್ಕಾಂ ಕಾಯನಿರ್ವಾಹಕ ಎಂಜಿನಿಯರ್‌ ಲೋಹಿತ್‌, ವಿಶೇಷ ಭೂ ಸ್ವಾಧೀನಾಧಿಕಾರಿ ಬಿನೋಯ್‌ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಮರ್ಣೆ: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ..!!

Next Post

ಉಚ್ಚಿಲ ಬಡಾ ಗ್ರಾಮ ಪಂಚಾಯತ್ ತ್ಯಾಜ್ಯ ಘಟಕಕ್ಕೆ ಬೆಂಕಿ: ೮ ಲಕ್ಷ ರೂ. ಗೂ ಅಧಿಕ ನಷ್ಟ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಚ್ಚಿಲ ಬಡಾ ಗ್ರಾಮ ಪಂಚಾಯತ್ ತ್ಯಾಜ್ಯ ಘಟಕಕ್ಕೆ ಬೆಂಕಿ: ೮ ಲಕ್ಷ ರೂ. ಗೂ ಅಧಿಕ ನಷ್ಟ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026

Recent News