Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸುಳ್ಯ-ಸುಬ್ರಹ್ಮಣ್ಯದಲ್ಲಿ ಗಾಳಿ ಸಹಿತ ಉತ್ತಮ ಮಳೆ; ಕೆಲವೆಡೆ ಆಲಿಕಲ್ಲು, ಸಿಡಿಲಿನ ಅಬ್ಬರ….!

Dhrishya News by Dhrishya News
19/03/2026
in ಸುದ್ದಿಗಳು
0
ಸುಳ್ಯ-ಸುಬ್ರಹ್ಮಣ್ಯದಲ್ಲಿ ಗಾಳಿ ಸಹಿತ ಉತ್ತಮ ಮಳೆ; ಕೆಲವೆಡೆ ಆಲಿಕಲ್ಲು, ಸಿಡಿಲಿನ ಅಬ್ಬರ….!
0
SHARES
6
VIEWS
Share on FacebookShare on Twitter

ಸುಳ್ಯ/ಸುಬ್ರಹ್ಮಣ್ಯ, ಮಾ. 19: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಬುಧವಾರ ಗಾಳಿ ಸಹಿತ ಉತ್ತಮ ಮಳೆಯಾಗಿದೆ.

ಸುಳ್ಯ ತಾಲೂಕಿನ ವಿವಿಧ ಭಾಗಗಳು ಹಾಗೂ ಕುಕ್ಕೆ ಸುಬ್ರಹ್ಮಣ್ಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಉತ್ತಮ ಮಳೆ ಸುರಿಯಿತು. ಸುಳ್ಯ ನಗರ ಸೇರಿದಂತೆ ತಾಲೂಕಿನ ಅನೇಕ ಕಡೆಗಳಲ್ಲಿ ಮಧ್ಯಾಹ್ನ ವೇಳೆಯಿಂದಲೇ ಮಳೆಯ ವಾತಾವರಣ ಕಂಡುಬಂತು. ಪಂಜ ಪ್ರದೇಶದಲ್ಲಿ ಸಿಡಿಲು ಸಹಿತ ಮಳೆಯಾಗಿದ್ದು, ಯೇನೆಕಲ್ಲು ಸುತ್ತಮುತ್ತ ಆಲಿಕಲ್ಲು ಮಳೆಯೂ ದಾಖಲಾಗಿದೆ. ಸುಬ್ರಹ್ಮಣ್ಯ ಭಾಗದಲ್ಲಿಯೂ ಸಮರ್ಪಕ ಮಳೆಯಾಗಿದೆ.

ಬುಧವಾರ ದಿನಪೂರ್ತಿ ಸುಳ್ಯ ತಾಲೂಕಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿತ್ತು. ಕಡಬ ಹಾಗೂ ಬೆಳ್ತಂಗಡಿ ತಾಲೂಕಿನ ಹಲವೆಡೆ ಸಂಜೆ ವೇಳೆಗೆ ಉತ್ತಮ ಮಳೆಯಾಗಿದ್ದು, ಅಪರಾಹ್ನ ನಂತರ ಮೋಡ ಗಟ್ಟಿಯಾಗಿತ್ತು. ಕೆಲವೆಡೆ ಸಿಡಿಲಿನ ಅಬ್ಬರ ಹೆಚ್ಚಾಗಿ ಕಂಡುಬಂದಿದೆ. ವಿದ್ಯುತ್ ಸರಬರಾಜಿನಲ್ಲಿ ಕೆಲಕಾಲ ವ್ಯತ್ಯಯ ಉಂಟಾದರೂ, ಯಾವುದೇ ಹಾನಿ ಸಂಭವಿಸಿರುವ ಕುರಿತು ವರದಿಯಾಗಿಲ್ಲ.

ಇದೇ ವೇಳೆ, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳಲ್ಲಿ ಕಳೆದ ಮೂರು–ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.

Previous Post

ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಶಾಸಕರ ಮನವಿ….!

Next Post

ಬಜಪೆ ಪೊಲೀಸರ ದಾಳಿ: ದನಗಳ ರಕ್ಷಣೆ, ಆರೋಪಿಗಳು ಪರಾರಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಜಪೆ ಪೊಲೀಸರ ದಾಳಿ: ದನಗಳ ರಕ್ಷಣೆ, ಆರೋಪಿಗಳು ಪರಾರಿ….!

ಬಜಪೆ ಪೊಲೀಸರ ದಾಳಿ: ದನಗಳ ರಕ್ಷಣೆ, ಆರೋಪಿಗಳು ಪರಾರಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News