Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮನೆ ಅಂಗಳಕ್ಕೆ ನುಗ್ಗಿದ ಬೃಹತ್ ಮೊಸಳೆ; ಸ್ಥಳೀಯರಲ್ಲಿ ಆತಂಕ…!

Dhrishya News by Dhrishya News
19/03/2026
in ಕರಾವಳಿ, ಸುದ್ದಿಗಳು
0
ಮನೆ ಅಂಗಳಕ್ಕೆ ನುಗ್ಗಿದ ಬೃಹತ್ ಮೊಸಳೆ; ಸ್ಥಳೀಯರಲ್ಲಿ ಆತಂಕ…!
0
SHARES
19
VIEWS
Share on FacebookShare on Twitter

ಬಂಟ್ವಾಳ, ಮಾ. 19 : ತಾಲ್ಲೂಕಿನ ಸರಪಾಡಿ ನಾವೂರು ಗ್ರಾಮದ ಗಡಿಭಾಗವಾದ ಪೂಪಾಡಿಕಟ್ಟೆ ಸಮೀಪದ ನೆಕ್ಕಿಲಾರು ಪ್ರದೇಶದಲ್ಲಿ ಬುಧವಾರ ಮುಂಜಾನೆ ಅಪರೂಪದ ಘಟನೆ ಕಂಡುಬಂದಿದೆ. ಸ್ಥಳೀಯ ನಿವಾಸಿ ರಾಜೇಶ್ ನಾಯಕ್ ಅವರ ಮನೆಯ ಆವರಣದಲ್ಲಿ ಬೃಹತ್ ಮೊಸಳೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು.

ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿ ನೇತ್ರಾವತಿ ನದಿ ಹರಿಯುತ್ತಿರುವ ಹಿನ್ನೆಲೆ, ಮೊಸಳೆ ನದಿಯಿಂದಲೇ ಇಲ್ಲಿ ಬಂದಿರಬಹುದು ಎಂದು ಊಹಿಸಲಾಗಿದೆ. ಮುಂಜಾನೆ ಸುಮಾರು 3 ಗಂಟೆ ವೇಳೆಗೆ ತೋಟದ ಭಾಗದಲ್ಲಿ ಅಸಾಮಾನ್ಯ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ರಾಜೇಶ್ ನಾಯಕ್ ಎದ್ದು ಪರಿಶೀಲನೆ ನಡೆಸಿದರು. ಈ ವೇಳೆ ಮನೆಯ ಹಿಂಬಾಗಿಲು ತೆರೆಯುತ್ತಿದ್ದಂತೆ ಆವರಣದಲ್ಲಿ ಸುಮಾರು 7ರಿಂದ 8 ಅಡಿ ಉದ್ದದ ಮೊಸಳೆ ಕಾಣಿಸಿಕೊಂಡಿತು.

ನಂತರ ಬೆಳಕು ಹಚ್ಚುತ್ತಿದ್ದಂತೆ ಮೊಸಳೆ ಮಾನವರ ಹಾಜರಾತಿ ಗಮನಿಸಿ ತೋಟದ ದಿಕ್ಕಿಗೆ ಸರಿದಿದೆ. ಈ ಪ್ರದೇಶದ ನದಿಯಲ್ಲಿ ಮೊಸಳೆಗಳಿರುವ ಬಗ್ಗೆ ಮಾಹಿತಿ ಇದ್ದರೂ, ಮನೆ ಸಮೀಪಕ್ಕೆ ಆಗಮಿಸಿರುವುದು ಇದೇ ಮೊದಲ ಬಾರಿ ಎಂದು ರಾಜೇಶ್ ನಾಯಕ್ ತಿಳಿಸಿದ್ದಾರೆ.

Previous Post

ಕುದ್ರೋಳಿಯಲ್ಲಿ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಗೋದಾಮಿಗೆ ಪೊಲೀಸ್ ದಾಳಿ….!

Next Post

ನದಿಯಲ್ಲಿ ಮುಳುಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು: ಬೆಳ್ತಂಗಡಿಯಲ್ಲಿ ದುರಂತ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನದಿಯಲ್ಲಿ ಮುಳುಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು: ಬೆಳ್ತಂಗಡಿಯಲ್ಲಿ ದುರಂತ….!

ನದಿಯಲ್ಲಿ ಮುಳುಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು: ಬೆಳ್ತಂಗಡಿಯಲ್ಲಿ ದುರಂತ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved