Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

Dhrishya News by Dhrishya News
19/03/2026
in ಕರಾವಳಿ, ಸುದ್ದಿಗಳು
0
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!
0
SHARES
27
VIEWS
Share on FacebookShare on Twitter

ಮಂಗಳೂರು, ಮಾ. 19: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕೋಟೆಕಾರು ಪೋಸ್ಟ್‌ನ ನಿವಾಸಿ ಆಶೀಶ್ ಪೂಜಾರಿ (33) ಈ ಪ್ರಕರಣದ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 18ರಂದು ಬಂದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕನನ್ನು ಹಣ ಮತ್ತು ತಿಂಡಿ ಕೊಡಿಸುವ ನೆಪದಲ್ಲಿ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಜೊತೆಗೆ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ವರ್ತನೆಗೆ ಪ್ರೇರೇಪಿಸಿದ್ದುದೂ ತನಿಖೆಯಲ್ಲಿ ಪತ್ತೆಯಾಗಿದೆ.

ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಆಶೀಶ್ ಪೂಜಾರಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Previous Post

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

Next Post

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved