Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

Dhrishya News by Dhrishya News
19/03/2026
in ಕರಾವಳಿ, ಸುದ್ದಿಗಳು
0
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!
0
SHARES
11
VIEWS
Share on FacebookShare on Twitter

ಮಂಗಳೂರು, ಮಾ. 19: ತಾಲೂಕಿನ ಕಸಬ ಬೆಂಗ್ರೆ ಪ್ರದೇಶದಲ್ಲಿರುವ ಶೆಡ್‌ ಒಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪಣಂಬೂರು ಪೊಲೀಸರು ಬುಧವಾರ ದಾಳಿ ನಡೆಸಿದರು.

ದಾಳಿಯ ವೇಳೆ ವಧೆಗೆ ಕಟ್ಟಿಹಾಕಿದ್ದ 9 ಜಾನುವಾರುಗಳನ್ನು ರಕ್ಷಿಸಲಾಗಿದ್ದು, ಈಗಾಗಲೇ ವಧೆ ಮಾಡಿ ಮಾರಾಟಕ್ಕೆ ಸಿದ್ಧಪಡಿಸಿದ್ದ ಸುಮಾರು 205 ಕೆ.ಜಿ. ಮಾಂಸ ಹಾಗೂ ವಧೆಗೆ ಬಳಸುತ್ತಿದ್ದ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಸಬ ಬೆಂಗ್ರೆ ಗ್ರಾಮದ ಬದ್ರಿಯಾ ಜುಮ್ಮಾ ಮಸೀದಿ ಸಮೀಪ, ಅಹಮ್ಮದ್ ಅವರ ಮನೆಯ ಹಿಂಭಾಗದಲ್ಲಿ ಫಲ್ಗುಣಿ ನದಿಯ ತೀರದಲ್ಲಿ ನಿರ್ಮಿಸಲಾಗಿದ್ದ ಶೆಡ್‌ನಲ್ಲಿ 4ರಿಂದ 5 ಮಂದಿ ಸೇರಿ ಅಕ್ರಮ ವಧೆ ನಡೆಸುತ್ತಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸಬ ಬೆಂಗ್ರೆಯ ಕಬೀರ್ ಅಲಿಯಾಸ್ ಪೆತ್ತ ಕಬೀರ್, ಜೋಕಟ್ಟೆ ನಿವಾಸಿ ಬದ್ರು ಅಲಿಯಾಸ್ ಬದ್ರುದ್ದೀನ್ ಸೇರಿದಂತೆ ಇನ್ನೂ ಮೂವರು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಣಂಬೂರು ಎಸಿಪಿ ಶ್ರೀಕಾಂತ್ ಹಾಗೂ ಪಿಐ ಸಲೀಂ ಅಬ್ಬಾಸ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಶ್ರೀಕಲಾ ಮತ್ತು ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದರು. ಪ್ರಕರಣವನ್ನು ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Previous Post

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

Next Post

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

01/10/2026
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026

Recent News

imunify-bot-check