Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

Dhrishya News by Dhrishya News
19/03/2026
in ಕರಾವಳಿ, ಸುದ್ದಿಗಳು
0
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!
0
SHARES
25
VIEWS
Share on FacebookShare on Twitter

ಕಡಬ, ಮಾ. 19: ತಲೆನೋವು ಸಮಸ್ಯೆಯಿಂದ ಬಳಲುತ್ತಿದ್ದ 10 ವರ್ಷದ ಬಾಲಕನೊಬ್ಬ ಔಷಧ ಸೇವಿಸಿದ ಬಳಿಕ ಮೃತಪಟ್ಟ ದುರ್ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಡಬ ತಾಲೂಕಿನ ರಾಮಕುಂಜದ ಸಂಜೀವ ಪೂಜಾರಿ (50) ಅವರ ಪುತ್ರನಿಗೆ ಕೆಲಕಾಲದಿಂದ ತಲೆನೋವು ತೊಂದರೆ ಕಾಣಿಸಿಕೊಳ್ಳುತ್ತಿತ್ತು ಎಂದು ತಿಳಿದುಬಂದಿದೆ. ಮಾರ್ಚ್ 18ರ ಸಂಜೆ, ತಲೆನೋವು ಕಡಿಮೆ ಮಾಡಲು ಮನೆಯಲ್ಲಿ ಇದ್ದ ಔಷಧಿಯನ್ನು ಬಾಲಕ ಸೇವಿಸಿದ್ದಾನೆ ಎನ್ನಲಾಗಿದೆ. ಇದಾದ ಬಳಿಕ ಆತ ಅಸ್ವಸ್ಥಗೊಂಡು ಮನೆಯಲ್ಲಿ ತೀವ್ರವಾಗಿ ತೊಳಲಾಡುತ್ತಿದ್ದನೆಂದು ತಾಯಿ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಮನೆಗೆ ಧಾವಿಸಿದ ತಂದೆ, ಮಗನನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಬಾಲಕ ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು.

ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎನ್‌ಎಸ್‌ಎಸ್ 2023ರ ಕಲಂ 194ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಬಾಲಕನ ಸಾವಿನ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.

Previous Post

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

Next Post

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026

Recent News

ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved