Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಚ್ಚಿಲ ಬಡಾ ಗ್ರಾಮ ಪಂಚಾಯತ್ ತ್ಯಾಜ್ಯ ಘಟಕಕ್ಕೆ ಬೆಂಕಿ: ೮ ಲಕ್ಷ ರೂ. ಗೂ ಅಧಿಕ ನಷ್ಟ…!!

Dhrishya News by Dhrishya News
26/05/2023
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ :ಉಚ್ಚಿಲ ಬಡಾ ಗ್ರಾಮ ಪಂಚಾಯತ್ ತ್ಯಾಜ್ಯ ಘಟಕಕ್ಕೆ ಬೆಂಕಿಬಿದ್ದು ೮ ಲಕ್ಷ ರೂ. ಗೂ ಅಧಿಕ ನಷ್ಟ ಸಂಭವಿಸಿದೆ. ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಮಧ್ಯಾಹ್ನ ೪ ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿ 8 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದೆ.

ಪ್ಯಾಡ್ ಬರ್ನರ್ ಮತ್ತು ಪ್ಲಾಸ್ಟಿಕ್ ಮೋಲ್ಡಿಂಡಿಗ್ ಯಂತ್ರಗಳ ಮೌಲ್ಯ ಸುಮಾರು ೪ ಲಕ್ಷದ ೬೦ ಸಾವಿರ ಎಂದು ಪಿಡಿಒ ಸತೀಶ್ ಹೇಳಿದ್ದಾರೆ. ಅಂತೆಯೇ ಕಟ್ಟಡ ಇನ್ನಿತರ ಪರಿಕರಗಳು ಸೇರಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಬೆಂಕಿಗೆ ಆಹುತಿಯಾಗಿದೆ ಎಂದು ಪಿಡಿಒ ಸತೀಶ್‌ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ.

Previous Post

ನಂತೂರು ಕೆಪಿಟಿ ಫ್ಲೈ ಓವರ್‌ ಶೀಘ್ರ ನಿರ್ಮಾಣಕ್ಕೆ ನಳಿನ್‌ ಸೂಚನೆ..!!

Next Post

ಮಣಿಪಾಲ | ಪರ್ಕಳ ಕೆನರಾ ಬ್ಯಾಂಕ್ ಎದುರೇ ತೆರೆದ ಹೊಂಡ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ | ಪರ್ಕಳ ಕೆನರಾ ಬ್ಯಾಂಕ್ ಎದುರೇ ತೆರೆದ ಹೊಂಡ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved