Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

Dhrishya News by Dhrishya News
20/03/2026
in ಸುದ್ದಿಗಳು
0
ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!
0
SHARES
4
VIEWS
Share on FacebookShare on Twitter

ಚಿಕ್ಕಮಗಳೂರು, ಮಾ. 20: ಯುಗಾದಿ ಹಬ್ಬದ ದಿನವೇ ದೇವಾಲಯದ ಮುಂಭಾಗದಲ್ಲಿ ವಾಮಾಚಾರ ನಡೆದಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಅಮಾವಾಸ್ಯೆ ಹಿನ್ನೆಲೆ ಬುಧವಾರ (ಮಾ.18) ಮಧ್ಯರಾತ್ರಿ ವೇಳೆ ಕಂಚಿನಕೆರೆ ಕಾಲಭೈರವೇಶ್ವರ ದೇವಾಲಯದ ಎದುರು ವಾಮಾಚಾರ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ದೇವಾಲಯದ ಮುಂಭಾಗದಲ್ಲಿ ದೊಡ್ಡ ಕಲ್ಲುಗಳನ್ನು ಅಳವಡಿಸಿ ವೃತ್ತಾಕಾರದಲ್ಲಿ ಸಜ್ಜುಗೊಳಿಸಿ, ಅದರ ಮಧ್ಯಭಾಗದಲ್ಲಿ ಅರಿಶಿನ, ಕುಂಕುಮ, ನಿಂಬೆಹಣ್ಣು ಸೇರಿದಂತೆ ವಿವಿಧ ವಸ್ತುಗಳನ್ನು ಬಳಸಿಕೊಂಡು ವಾಮಾಚಾರ ನಡೆಸಲಾಗಿದೆ. ಸ್ಥಳದಲ್ಲೇ ತೆಂಗಿನಕಾಯಿ, ಕುಂಬಳಕಾಯಿ, ನಾಣ್ಯಗಳನ್ನೂ ಕಾಣಲಾಗಿದೆ.

ಈ ದೇವಾಲಯವು ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದ ಕಳಸೇಶ್ವರ ಸ್ವಾಮಿ ದೇವಾಲಯಕ್ಕೆ ಸಂಬಂಧಪಟ್ಟ ಕಾಲಭೈರವನ ದೇಗುಲವಾಗಿದ್ದು, ಪ್ರತಿ ವರ್ಷ ಗಿರಿಜಾ ಕಲ್ಯಾಣ ರಥೋತ್ಸವ ಇದೇ ಮಾರ್ಗವಾಗಿ ಸಾಗುತ್ತದೆ. ಇಂತಹ ಪವಿತ್ರ ಸ್ಥಳದಲ್ಲೇ ವಾಮಾಚಾರ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಕಳೆದ ವರ್ಷವೂ ಯುಗಾದಿ ಹಬ್ಬದ ಮುನ್ನ ಇದೇ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಗಮನಾರ್ಹವಾಗಿದೆ. ಜನ ಸಂಚಾರ ಹೆಚ್ಚು ಇರುವ, ದೇವಸ್ಥಾನ ಸುತ್ತಮುತ್ತ ಮನೆಗಳಿರುವ ಪ್ರದೇಶವಾಗಿದ್ದರೂ, ಮಧ್ಯರಾತ್ರಿ 2ರಿಂದ 3 ಗಂಟೆಯ ಅವಧಿಯಲ್ಲಿ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Previous Post

ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

Next Post

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಎಣ್ಣೆ ಹೊಳೆ ಸ್ವರ್ಣ ನದಿ ಗೆ ಈಜಲು ತೆರಳಿದ ಎರಡು ಮಂದಿ ನೀರು ಪಾಲು

ಕಾರ್ಕಳ: ಎಣ್ಣೆ ಹೊಳೆ ಸ್ವರ್ಣ ನದಿ ಗೆ ಈಜಲು ತೆರಳಿದ ಎರಡು ಮಂದಿ ನೀರು ಪಾಲು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026

Recent News

imunify-bot-check