Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

Dhrishya News by Dhrishya News
20/03/2026
in ಕರಾವಳಿ, ಸುದ್ದಿಗಳು
0
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!
0
SHARES
9
VIEWS
Share on FacebookShare on Twitter

ಮಂಗಳೂರು, ಮಾ. 20: ನೈಋತ್ಯ ರೈಲ್ವೆ ಇಲಾಖೆ ತುರ್ತು ಹಳಿ ದುರಸ್ತಿ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ ಮಂಗಳೂರು–ಸುಬ್ರಹ್ಮಣ್ಯ ಮಾರ್ಗದ ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದೆ. ಇದರಂತೆ, ಈ ಮಾರ್ಗದಲ್ಲಿ ಓಡಾಡುವ ಪ್ಯಾಸೆಂಜರ್ ರೈಲು ಸೇವೆಯನ್ನು ಒಟ್ಟು 35 ದಿನಗಳ ಕಾಲ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ರೈಲು ಸಂಖ್ಯೆ 56629 (ಮಂಗಳೂರು–ಸುಬ್ರಹ್ಮಣ್ಯ ರಸ್ತೆ) ಹಾಗೂ 56630 (ಸುಬ್ರಹ್ಮಣ್ಯ ರಸ್ತೆ–ಮಂಗಳೂರು) ಸೇವೆಗಳು ಮಾರ್ಚ್ 23ರಿಂದ ಏಪ್ರಿಲ್ 14ರವರೆಗೆ ಹಾಗೂ ಜೂನ್ 10ರಿಂದ ಜೂನ್ 21ರವರೆಗೆ ರದ್ದುಪಡಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇದಲ್ಲದೆ, ಏಪ್ರಿಲ್ ತಿಂಗಳಲ್ಲಿ ಕೆಲವು ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲೂ ಪರಿಷ್ಕರಣೆ ಮಾಡಲಾಗಿದೆ. ಯಶವಂತಪುರ–ಕಾರವಾರ (16515), ಯಶವಂತಪುರ–ಮಂಗಳೂರು (16575, 16539) ರೈಲುಗಳು ಸುಮಾರು 20 ನಿಮಿಷ ತಡವಾಗಿ ಸಂಚರಿಸಲಿವೆ. ಮಂಗಳೂರು–ಸುಬ್ರಹ್ಮಣ್ಯ ಪ್ಯಾಸೆಂಜರ್ (56229) ರೈಲು ಏಪ್ರಿಲ್ 21ರಿಂದ ಜೂನ್ 9ರವರೆಗೆ ಸುಮಾರು 55 ನಿಮಿಷಗಳ ವಿಳಂಬದೊಂದಿಗೆ ಓಡಲಿದೆ.

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ರೈಲು ಮಾರ್ಚ್ 20ರಂದು ಯಶವಂತಪುರದಿಂದ ಹೊರಟು ಮಡಗಾಂವ್ ತಲುಪಲಿದ್ದು, ಮಾರ್ಗಮಧ್ಯೆ ಹಲವಾರು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

Previous Post

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

Next Post

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಎಣ್ಣೆ ಹೊಳೆ ಸ್ವರ್ಣ ನದಿ ಗೆ ಈಜಲು ತೆರಳಿದ ಎರಡು ಮಂದಿ ನೀರು ಪಾಲು

ಕಾರ್ಕಳ: ಎಣ್ಣೆ ಹೊಳೆ ಸ್ವರ್ಣ ನದಿ ಗೆ ಈಜಲು ತೆರಳಿದ ಎರಡು ಮಂದಿ ನೀರು ಪಾಲು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026

Recent News

imunify-bot-check