Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

Dhrishya News by Dhrishya News
20/03/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!
0
SHARES
4
VIEWS
Share on FacebookShare on Twitter

ಗಾಂಧೀನಗರ, ಮಾ. 20: ಗುಜರಾತ್‌ನ ಸೂರತ್‌ನಲ್ಲಿ ಎಟಿಎಂ ದೋಷದಿಂದಾಗಿ 10,000 ರೂ. ಹಣ ಪಡೆಯಲು ಹೋಗಿದ್ದ ವ್ಯಕ್ತಿಗೆ ಕೊನೆಗೂ ಸುಮಾರು 3 ಲಕ್ಷ ರೂ. ಪರಿಹಾರ ದೊರೆತ ಘಟನೆ ಬೆಳಕಿಗೆ ಬಂದಿದೆ.

ಒಂಬತ್ತು ವರ್ಷಗಳ ದೀರ್ಘ ಹೋರಾಟ, ಅನೇಕ ಇಮೇಲ್‌ಗಳು ಹಾಗೂ ದೂರುಗಳ ಬಳಿಕ, ಬ್ಯಾಂಕ್ ಆಫ್ ಬರೋಡಾ 10,000 ರೂ.ಗೆ 30 ಪಟ್ಟು ಮೊತ್ತ ಪಾವತಿಸುವಂತೆ ಆದೇಶಿಸಲಾಗಿದೆ.

ಘಟನೆ 2017ರ ಫೆಬ್ರವರಿ 18ರಂದು ನಡೆದಿದೆ. ಸೂರತ್‌ನ ಉದ್ಹನಾ ಪ್ರದೇಶದ ಗ್ರಾಹಕೊಬ್ಬರು ಎಸ್‌ಬಿಐ ಎಟಿಎಂನಲ್ಲಿ 10,000 ರೂ. ಹಣ ತೆಗೆಯಲು ಪ್ರಯತ್ನಿಸಿದ್ದರು. ಆದರೆ, ಯಂತ್ರದಿಂದ ಹಣ ಹೊರಬರಲಿಲ್ಲ; ರಸೀದಿಯೂ ಲಭ್ಯವಾಗಲಿಲ್ಲ. ಕೆಲವೇ ಕ್ಷಣಗಳಲ್ಲಿ ಅವರ ಖಾತೆಯಿಂದ 10,000 ರೂ. ಕಡಿತಗೊಂಡಿದೆ ಎಂಬ ಸಂದೇಶ ಬಂದಿತ್ತು.

ಗಾಬರಿಗೊಂಡ ಗ್ರಾಹಕರು ಫೆಬ್ರವರಿ 21ರಂದು ಬ್ಯಾಂಕ್ ಆಫ್ ಬರೋಡಾ ದುಂಭಾಲ್ ಶಾಖೆಗೆ ಲಿಖಿತ ದೂರು ಸಲ್ಲಿಸಿದರು. ನಂತರ 2017ರ ಮಾರ್ಚ್‌ನಿಂದ ಮೇವರೆಗೆ ಹಲವಾರು ಬಾರಿ ಇಮೇಲ್ ಮೂಲಕವೂ ಮನವಿ ಮಾಡಿದರು. ಆರ್‌ಬಿಐ ಸೇರಿದಂತೆ ವಿವಿಧ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು, ಸಿಸಿಟಿವಿ ದೃಶ್ಯಾವಳಿ ಪಡೆಯಲು ಎಸ್‌ಬಿಐಗೆ ಆರ್‌ಟಿಐ ಅರ್ಜಿಯನ್ನೂ ಸಲ್ಲಿಸಿದ್ದರು. ಆದರೂ ಸಮರ್ಪಕ ಪ್ರತಿಕ್ರಿಯೆ ಸಿಗದೆ, ಅಂತಿಮವಾಗಿ 2017ರ ಡಿಸೆಂಬರ್‌ನಲ್ಲಿ ಗ್ರಾಹಕ ನ್ಯಾಯಮಂಡಳಿಯನ್ನು ಸಂಪರ್ಕಿಸಿದರು.

ವಿಚಾರಣೆಯ ವೇಳೆ ಬ್ಯಾಂಕ್ ಆಫ್ ಬರೋಡಾ, ಸಂಬಂಧಿತ ಎಟಿಎಂ ಎಸ್‌ಬಿಐಗೆ ಸೇರಿದ್ದು ಹಾಗೂ ವಹಿವಾಟು ಯಶಸ್ವಿಯಾಗಿದೆ ಎಂದು ದಾಖಲೆಯಿದೆ, ಆದ್ದರಿಂದ ಜವಾಬ್ದಾರಿ ತಮ್ಮದಿಲ್ಲ ಎಂದು ವಾದಿಸಿತು. ಆದರೆ ಗ್ರಾಹಕ ಆಯೋಗ ಈ ವಾದವನ್ನು ತಳ್ಳಿಹಾಕಿ, ವಹಿವಾಟಿನ ಪುರಾವೆಗಳನ್ನು ಸಲ್ಲಿಸುವುದು ಬ್ಯಾಂಕ್‌ನ ಕರ್ತವ್ಯ ಎಂದು ಸ್ಪಷ್ಟಪಡಿಸಿತು.

ಆರ್‌ಬಿಐ ಮಾರ್ಗಸೂಚಿಗಳ ಪ್ರಕಾರ ಐದು ದಿನಗಳೊಳಗೆ ಮೊತ್ತವನ್ನು ಮರುಪಾವತಿಸಬೇಕಾಗಿದ್ದರೂ, ಬ್ಯಾಂಕ್ ಅದನ್ನು ಪಾಲಿಸದಿರುವುದನ್ನು ಗಮನಿಸಿ, ಗ್ರಾಹಕರ ಪರವಾಗಿ ತೀರ್ಪು ನೀಡಲಾಗಿದೆ.

Previous Post

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

Next Post

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಎಣ್ಣೆ ಹೊಳೆ ಸ್ವರ್ಣ ನದಿ ಗೆ ಈಜಲು ತೆರಳಿದ ಎರಡು ಮಂದಿ ನೀರು ಪಾಲು

ಕಾರ್ಕಳ: ಎಣ್ಣೆ ಹೊಳೆ ಸ್ವರ್ಣ ನದಿ ಗೆ ಈಜಲು ತೆರಳಿದ ಎರಡು ಮಂದಿ ನೀರು ಪಾಲು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026

Recent News

imunify-bot-check