Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ | ಪರ್ಕಳ ಕೆನರಾ ಬ್ಯಾಂಕ್ ಎದುರೇ ತೆರೆದ ಹೊಂಡ..!!

Dhrishya News by Dhrishya News
26/05/2023
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಮಣಿಪಾಲ : ಸಮೀಪದ ಪರ್ಕಳದ ಕೆನರಾ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿಯ ಒಳಚರಂಡಿ ಕಾಮಗಾರಿ ಅರ್ಧಕ್ಕೆ ನಿಂತು ಬೃಹತ್ ಹೊಂಡ ನಿರ್ಮಾಣವಾಗಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ಗುಂಡಿಯ ಸುತ್ತಲೇ ಯಾವುದೇ ರಕ್ಷಣಾ ತಡೆ ಬೇಲಿ ನಿರ್ಮಿಸದ ಪರಿಣಾಮ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಕಂಟಕವಾಗುವ ಸಾಧ್ಯತೆಗಳು ಹೆಚ್ಚಾಗಿದೆ.

ಬ್ಯಾಂಕ್‌ ಸೇವೆ ಪಡೆಯಲು ನೂರಾರು ಮಂದಿ ನಿತ್ಯ ಭೇಟಿ ನೀಡುವುದರಿಂದ ಗುಂಡಿಯಲ್ಲಿ ಬಿದ್ದು ಅಪಾಯ ಮೈಮೇಲೆ ಎಳೆದುಕೊಳ್ಳಬಹುದು. ಕೂಡಲೇ ಸಂಬಂಧಪಟ್ಟ ಇಲಾಖೆ ಕಾಮಗಾರಿ ಪೂರ್ಣಗೊಳಿಸಿ ಗುಂಡಿ ಮುಚ್ಚಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿ ಪರ್ಕಳದಿಂದ ಹೆಬ್ರಿವರೆಗೂ ಭರದಿಂದ ಸಾಗಿದ್ದು ಕಾಮಗಾರಿ ಪ್ರದೇಶದಲ್ಲಿ ವಿಪರೀತ ಧೂಳು ಏಳುತ್ತಿದೆ. ಪರಿಣಾಮ ಬೈಕ್‌ನಲ್ಲಿ ಸಾಗುವವರಿಗೆ ಹಾಗೂ ನಡೆದುಕೊಂಡು ಹೋಗುವ ಪಾದಚಾರಿಗಳಿಗೆ ದೂಳಿನಲ್ಲಿ ಅಭಿಷೇಕ ಮಾಡಿದಂತಾಗುತ್ತಿದೆ. ವಿಪರೀತ ದೂಳಿನಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಕಾಮಗಾರಿ ನಿರ್ವಹಣೆ ಹೊಣೆ ಹೊತ್ತಿರುವವರು ದೂಳು ಏಳದಂತೆ ನೀರು ಸಿಂಪರಿಸಬೇಕು ಎಂದು ಸ್ಥಳೀಯರಾದ ವಿಶ್ವರಾಜ್, ರಾಜಕುಮಾರ್‌ ಮನವಿ ಮಾಡಿದ್ದಾರೆ.

Previous Post

ಉಚ್ಚಿಲ ಬಡಾ ಗ್ರಾಮ ಪಂಚಾಯತ್ ತ್ಯಾಜ್ಯ ಘಟಕಕ್ಕೆ ಬೆಂಕಿ: ೮ ಲಕ್ಷ ರೂ. ಗೂ ಅಧಿಕ ನಷ್ಟ…!!

Next Post

ಕಡಬ | ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಡಬ | ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved