Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

Dhrishya News by Dhrishya News
20/03/2026
in ಕರಾವಳಿ, ಸುದ್ದಿಗಳು
0
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!
0
SHARES
15
VIEWS
Share on FacebookShare on Twitter

ಸಾಣೂರು, ಮಾ. 20: ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು ಶಾಂಭವಿ ಸೇತುವೆ ಸಮೀಪ ಒಡೆದು ಹೋಗಿದ್ದ ಕುಡಿಯುವ ನೀರಿನ ಪೈಪ್‌ಲೈನ್‌ನ್ನು ಹೆದ್ದಾರಿ ಗುತ್ತಿಗೆದಾರರು ಯುಗಾದಿ ದಿನವಾದ ಗುರುವಾರ ಮಧ್ಯಾಹ್ನ ಸುಮಾರು 12:40ರ ಸುಮಾರಿಗೆ ದುರಸ್ತಿ ಮಾಡಿದ್ದಾರೆ.

ಕಳೆದ ಆರು ದಿನಗಳಿಂದ ನಿರಂತರವಾಗಿ ಕಾಲುವೆಯಂತೆ ಹರಿದು ಅಮೂಲ್ಯ ಕುಡಿಯುವ ನೀರು ವ್ಯರ್ಥವಾಗುತ್ತಿದ್ದ ಸಮಸ್ಯೆಗೆ ಕೊನೆಗೂ ತೆರೆ ಬಿದ್ದಂತಾಗಿದೆ.

ತುರ್ತು ಪ್ರಾಮುಖ್ಯತೆಯ ಈ ದುರಸ್ತಿ ಕಾರ್ಯವನ್ನು ಐದುರಿಂದ ಆರು ದಿನಗಳ ಕಾಲ ವಿಳಂಬವಾಗಿ ಕೈಗೊಂಡಿರುವುದು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಳಂಬಕ್ಕೆ ಸ್ಥಳೀಯ ಪಂಚಾಯತ್ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯವರೇ ಹೊಣೆಗಾರರಾಗಬೇಕು ಎಂಬ ಅಭಿಪ್ರಾಯ ಕೇಳಿಬಂದಿದೆ.

ಇನ್ನಾದರೂ ಸಂಬಂಧಿತ ಅಧಿಕಾರಿಗಳು ಎಚ್ಚರಿಕೆ ವಹಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Previous Post

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

Next Post

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News