Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

Dhrishya News by Dhrishya News
20/03/2026
in ಕರಾವಳಿ, ಸುದ್ದಿಗಳು
0
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!
0
SHARES
71
VIEWS
Share on FacebookShare on Twitter

ಕಾರ್ಕಳ, ಮಾ. 20 : ಹಿಂಬದಿ ದಿಕ್ಕಿನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಅಡಪಾಡಿ ಬಳಿ ಗುರುವಾರ ಸಂಭವಿಸಿದೆ.

ಮೃತರನ್ನು ಹಿರಿಯಡ್ಕ ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ.

ಗಣೇಶ್ ನಾಯಕ್ ಅವರು ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ತೆರಳುತ್ತಿದ್ದ ವೇಳೆ, ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಅವರು ಬೈಕ್ ಸಮೇತ ರಸ್ತೆಗೆ ಉರುಳಿದ್ದಾರೆ.

ಹೆಲ್ಮೆಟ್ ಧರಿಸಿದ್ದರೂ, ಲಾರಿಯ ಹಿಂಬದಿ ಚಕ್ರ ತಲೆಯ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

Next Post

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check