Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

Dhrishya News by Dhrishya News
20/03/2026
in ಕರಾವಳಿ, ಸುದ್ದಿಗಳು
0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!
0
SHARES
110
VIEWS
Share on FacebookShare on Twitter

ಉಡುಪಿ, ಮಾ.20: ನಗರದ ಬನ್ನಂಜೆ ಡಾ. ವಿ.ಎಸ್. ಆಚಾರ್ಯ ಸರಕಾರಿ ಬಸ್ಸು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಸುಮಾರು ಐದು ವರ್ಷ‌ ಪ್ರಾಯದ ಹೆಣ್ಣು ಮಗುವನ್ನು ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟ ಮಗುವನ್ನು ದೊಡ್ಡಣಗುಡ್ಡೆಯ ಮಕ್ಕಳ ಕಲ್ಯಾಣ ಸಮಿತಿ ಕಛೇರಿಯಲ್ಲಿ ಹಾಜರು ಪಡಿಸಲಾಯಿತು. ಬಳಿಕ ಸಮಿತಿಯ ಆದೇಶಾನುಸಾರ ಲಕ್ಷ್ಮೀ ನಗರದ‌ ಕೃಷ್ಣಾನುಗ್ರಹ ದತ್ತು‌ ಸ್ವೀಕಾರ ಕೇಂದ್ರದಲ್ಲಿ‌ ಮಗುವಿಗೆ ಪುರ್ನವಸತಿ ಕಲ್ಪಿಸಲಾಗಿದೆ.

 ಬನ್ನಂಜೆ ಬಸ್ಸು ನಿಲ್ದಾಣದಲ್ಲಿ ಮಗು ಅನಾಥ ಸ್ಥಿತಿಯಲ್ಲಿರುವ ಬಗ್ಗೆ, ಗಸ್ತು ಕರ್ತವ್ಯದಲ್ಲಿದ್ದ ಅಕ್ಕಪಡೆಗೆ, ಸಾರ್ವಜನಿಕರಿಂದ ನಿಖರ ಮಾಹಿತಿ ಲಭಿಸಿದೆ. ಬಳಿಕ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡವರ ನೆರವು ಪಡೆದು, ಕಾರ್ಯಚರಣೆ‌ ನಡೆಸಿದ್ದಾರೆ. ಕಾರ್ಯಚರಣೆಯಲ್ಲಿ ಅಕ್ಕಾ ಪಡೆಯ ರಕ್ಷಿತಾ, ವನಿತಾ, 112 ತುರ್ತು ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳು, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಪ್ರಕಾಶ್ ಮತ್ತು ವಿದ್ಯಾಶ್ರೀ ಭಾಗವಹಿಸಿದ್ದರು

 ಮಗುವಿನ ತಾಯಿಯ ಹೆಸರು ನೀಲವ್ವ, ಇವರು ಗದಗ ಮೂಲವರಾಗಿದ್ದು, ಪತಿ ಮೃತಪಟ್ಟಿರುವುದರಿಂದ, ಜೀವನ ಸಾಗಿಸಲೆಂದು ತಾಯಿ ಮಗುವಿನೊಂದಿಗೆ ಉಡುಪಿಗೆ ವಲಸೆ ಬಂದಿದ್ದರು. ಜೀವನ ನಿರ್ವಹಣೆಗೆ ಕೆಲಸ ಸಿಕ್ಕರೂ ವಸತಿಗೆ ಸ್ಥಳ ಇಲ್ಲದೆ ಬಸ್ ನಿಲ್ದಾಣದಲ್ಲಿ ಕಾಲ ಕಳೆಯಬೇಕಾದ ಅಸಹಾಯಕ ಸ್ಥಿತಿ ತಾಯಿ ಮಗುವಿಗೆ ಎದುರಾಯಿತೆಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ದಿಕ್ಕು ಕಾಣದಾದ ತಾಯಿ, ಎದುರಾದ ಸಮಸ್ಯೆಯನ್ನು ಅಪರಿಚಿತ ನಗರದಲ್ಲಿ ಎದುರಿಸಲಾಗದೆ, ಮಗುವನ್ನು ತ್ಯಜಿಸುವ ಕಠೋರ ನಿರ್ಧಾರ ತೆಗೆದು ಕೊಳ್ಳಬೇಕಾಯಿತು. ಇಲಾಖೆಯ ಸಮಯಪ್ರಜ್ಞೆಯಿಂದ ಸಂಭವನೀಯ ದುರಂತದಿಂದ ತಾಯಿ ಮಗು ಸುರಕ್ಷಿತರಾಗಿದ್ದಾರೆ. ಇಲಾಖೆಯ ಮನವೊಲಿಕೆ, ಸ್ವಾಂತನದ ನುಡಿಗಳಿಗೆ ಜೀವನದಲ್ಲಿ ಸೋತ‌ ತಾಯಿಯ‌ ಮೊಗದಲ್ಲಿ ಗೆಲುವಿನ ನಗೆಬೀರಿದೆ.

Previous Post

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

Next Post

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check