Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

Dhrishya News by Dhrishya News
21/03/2026
in ಕರಾವಳಿ, ಸುದ್ದಿಗಳು
0
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
0
SHARES
4
VIEWS
Share on FacebookShare on Twitter

ಕಾಪು: ಮಾರ್ಚ್ 20: ಕಾಪು ವಿಧಾನಸಭಾ ಕ್ಷೇತ್ರದ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 35 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.

ಶಾಸಕರ ಶಿಫಾರಸ್ಸಿನ ಮೇರೆಗೆ ಮಂಜೂರಾದ ಅನುದಾನದಡಿ ಬೆಳ್ಳಂಪಳ್ಳಿ 1ನೇ ವಾರ್ಡಿನ ತೆಂಕು ಮನೆ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ಬೆಳ್ಳಂಪಳ್ಳಿ 2ನೇ ವಾರ್ಡಿನ ಗುಲಾಬಿ ಕಾಂಚನ್ ಮನೆದಿಂದ ವಾದಿರಾಜ ಕಾಂಚಾನ್ ಮನೆವರೆಗೆ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ಬೆಳ್ಳಂಪಳ್ಳಿ ಮಹಾಲಕ್ಷ್ಮಿ ಭಜನಾ ಮಂದಿರದ ಹಿಂಭಾಗದ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ಹಾಗೂ ಪುಂಚೂರು ಲಕ್ಷೀ ಬಾಯಿ ಮನೆ ಸಮೀಪ ಬ್ರಿಡ್ಜ್ ರಸ್ತೆ ಅಭಿವೃದ್ಧಿಗೆ 5 ಲಕ್ಷ ರೂ. ಸೇರಿದಂತೆ ಒಟ್ಟು 35 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪುರಂದರ ಕೋಟ್ಯಾನ್, ಮಾಜಿ ಸದಸ್ಯರಾದ ಶಂಕರ್ ಸಾಲ್ಯಾನ್, ಜಯಾನಂದ ನಾಯಕ್, ಉಷಾ, ಸೌಮ್ಯ, ಪ್ರೇಮಾ, ಸುನಿತಾ ನಾಯಕ್, ಹರೀಶ್ ನಾಯ್ಕ್, ಪೆರ್ಡೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜೀಯಾನಂದ ಹೆಗಡೆ, ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸಾಲ್ಯಾನ್ ಸೇರಿದಂತೆ ಸ್ಥಳೀಯರಾದ ಹರಿಜೀವನ್ ಹೆಗ್ಡೆ, ಕೃಷ್ಣ ನಾಯ್ಕ್, ಅರವಿಂದ್ ಆಚಾರ್ಯ, ದಿಲೇಶ್ ಶೆಟ್ಟಿ, ಗಿರೀಶ್, ಜಗದೀಶ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

Next Post

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026

Recent News

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved