Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಡಬ | ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ..!!

Dhrishya News by Dhrishya News
26/05/2023
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಮಂಗಳೂರು: ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ.ಉದ್ಯಮಿ ಚಂದ್ರಶೇಖರ್ ಎಂಬುವವರು ಬಲೂನ್ ಕಟ್ಟಿಕೊಂಡು ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಚಂದ್ರಶೇಖರ್  ಅವರು ಬಲೂನ್ ಕಟ್ಟಿಕೊಂಡು ಶಾಂತಿಮೊಗರು ಸೇತುವೆಯ ಮೇಲಿಂದ ನದಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹ ಬೇಗ ಸಿಗಲಿ ಎಂಬ ಉದ್ದೇಶದಿಂದ ಬಲೂನ್ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ತೇಲುತ್ತರಿರುವ ಬಲೂನ್ ನೋಡಿ ಅನುಮಾನಿಸಿದ ಸ್ಥಳೀಯರು ನದಿಗೆ ಹಾರಿ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದ್ದು, ಅದನ್ನು ಹೊರತಂದಿದ್ದಾರೆ. ಉದ್ಯಮಿ ಚಂದ್ರಶೇಖರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಕಡಬ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಂತರ ಆತ್ಮಹತ್ಯೆಗೆ ಕಾರಣ ತಿಳಿದುಬರಲಿದೆ.

Previous Post

ಮಣಿಪಾಲ | ಪರ್ಕಳ ಕೆನರಾ ಬ್ಯಾಂಕ್ ಎದುರೇ ತೆರೆದ ಹೊಂಡ..!!

Next Post

ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬಡಗುಪೇಟೆಯ ನ್ಯೂ ನೋವೆಲ್ಟಿಯಲ್ಲಿ ದೀಪಾವಳಿ ವಿಶೇಷ ಕೊಡುಗೆ: ಚಿನ್ನ, ವಜ್ರ, ಬೆಳ್ಳಿ ಖರೀದಿಗೆ ₹7,500 ಫ್ಲಾಟ್ ರಿಯಾಯಿತಿ..!

ಉಡುಪಿ ಬಡಗುಪೇಟೆಯ ನ್ಯೂ ನೋವೆಲ್ಟಿಯಲ್ಲಿ ದೀಪಾವಳಿ ವಿಶೇಷ ಕೊಡುಗೆ: ಚಿನ್ನ, ವಜ್ರ, ಬೆಳ್ಳಿ ಖರೀದಿಗೆ ₹7,500 ಫ್ಲಾಟ್ ರಿಯಾಯಿತಿ..!

03/11/2026
ದೀಪಾವಳಿ ಹಬ್ಬದ ಸಂಭ್ರಮಕ್ಕೆ Neolife Wellness Centreನಲ್ಲಿ ವಿಶೇಷ ಆಫರ್..!

ದೀಪಾವಳಿ ಹಬ್ಬದ ಸಂಭ್ರಮಕ್ಕೆ Neolife Wellness Centreನಲ್ಲಿ ವಿಶೇಷ ಆಫರ್..!

03/11/2026
ಪರ್ಕಳದಲ್ಲಿ ಆಕರ್ಷಕ ವಸತಿ ಸಮುಚ್ಚಯ ‘ಭವಾನಿ ಎಮರಾಲ್ಡ್’ ಮನೆ ಖರೀದಿಗೆ ಉತ್ತಮ ಆಯ್ಕೆ

ಪರ್ಕಳದಲ್ಲಿ ಆಕರ್ಷಕ ವಸತಿ ಸಮುಚ್ಚಯ ‘ಭವಾನಿ ಎಮರಾಲ್ಡ್’ ಮನೆ ಖರೀದಿಗೆ ಉತ್ತಮ ಆಯ್ಕೆ

03/11/2026
‘ಅಸಹಾಯಕ ವೃದ್ಧೆಗೆ ಹೊಸಬೆಳಕು ಆಶ್ರಮದ ಆಸರೆ`

‘ಅಸಹಾಯಕ ವೃದ್ಧೆಗೆ ಹೊಸಬೆಳಕು ಆಶ್ರಮದ ಆಸರೆ`

03/11/2026

Recent News

imunify-bot-check