Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಅತ್ತೂರು ಬೇರಂದೊಟ್ಟು: ಶ್ರೀ ಧರ್ಮರಸು – ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

Dhrishya News by Dhrishya News
23/03/2026
in ಮುಖಪುಟ
0
ಅತ್ತೂರು ಬೇರಂದೊಟ್ಟು: ಶ್ರೀ ಧರ್ಮರಸು – ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ
0
SHARES
19
VIEWS
Share on FacebookShare on Twitter

ಕಾರ್ಕಳ: ಅತ್ತೂರು ಬೇರಂದೊಟ್ಟುದಲ್ಲಿರುವ ಶ್ರೀ ಧರ್ಮರಸು, ಶ್ರೀ ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವವು ಭಕ್ತಿಭಾವ ಮತ್ತು ಸಂಭ್ರಮದೊಂದಿಗೆ ನಡೆಯಿತು. ಮಾರ್ಚ್ 17ರಿಂದ ಆರಂಭಗೊಂಡ ನೇಮೋತ್ಸವವು ಮಾರ್ಚ್ 22ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.

ಈ ಸಂದರ್ಭದಲ್ಲಿ ದೈವಗಳ ಸಿರಿ ಸಿಂಗಾರದ ನೇಮೋತ್ಸವ, ಅನ್ನ ಸಂತರ್ಪಣೆ ಹಾಗೂ ವಿವಿಧ ಧಾರ್ಮಿಕ ವಿಧಿವಿಧಾನಗಳು ಭಕ್ತರ ಮನಸೆಳೆಯುವಂತಾಗಿದ್ದವು. ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನೆ, ಚಂಡೆ ಬಳಗದವರಿಂದ ಚೆಂಡೆ ವಾದನ, ಕೊಂಬು-ಕಹಳೆ ವಾದ್ಯ ಹಾಗೂ ಬ್ಯಾಂಡ್ ಸೆಟ್ ಡೋಲುಗಳ ನಾದ ದೈವಸ್ಥಾನದ ವಾತಾವರಣವನ್ನು ಭಕ್ತಿಮಯವಾಗಿಸಿತು.

ನೇಮೋತ್ಸವದ ಅಂಗವಾಗಿ ನಡೆದ ಅನ್ನ ಸಂತರ್ಪಣೆ ಕುರಿತು ಪಾಕಶಾಲೆಯ ಗುರುರಾಜ್ ಭಟ್ ಅತ್ತೂರು ಮಾಹಿತಿ ನೀಡಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪ್ರಸಾದ ಸ್ವೀಕರಿಸಿದರು ಎಂದು ತಿಳಿಸಿದರು.

ಗರಡಿ ಫ್ರೆಂಡ್ಸ್ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ, ಗುತ್ತು ಬರ್ಕೆ ಮತ್ತು ಊರ-ಪರ ಊರ ದಾನಿಗಳ ನೆರವಿನಿಂದ ನೇಮೋತ್ಸವವು ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಪೂಜಾ ವಿಧಿಗಳು ವಾಸುದೇವ ಭಟ್ ಮತ್ತು ಮಾಧವ ಭಟ್ ಅವರ ಪೌರೋಹಿತ್ಯದಲ್ಲಿ ನೆರವೇರಿದವು.

Previous Post

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

Next Post

ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check