Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

Dhrishya News by Dhrishya News
23/03/2026
in ಸುದ್ದಿಗಳು
0
ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು
0
SHARES
146
VIEWS
Share on FacebookShare on Twitter

ಉಡುಪಿ, ಮಾ. 23: ಟೆಂಪೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆತ್ರಾಡಿ ಸಮೀಪದ ಕಬ್ಯಾಡಿಯ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಹೆರ್ಗಾ ಗ್ರಾಮದ ಭಾಸ್ಕರ್ ನಾಯಕ್ (70) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ ಟೆಂಪೋವು ಆತ್ರಾಡಿಯಿಂದ ಮೂಡುಬೆಳ್ಳೆ ಕಡೆಗೆ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಭಾಸ್ಕರ್ ನಾಯಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್‌ನ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ

Previous Post

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

Next Post

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

25/06/2026

Recent News

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved