Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

Dhrishya News by Dhrishya News
23/03/2026
in ಮುಖಪುಟ, ಸುದ್ದಿಗಳು
0
ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ
0
SHARES
49
VIEWS
Share on FacebookShare on Twitter

ಉಡುಪಿ:ಮಾರ್ಚ್ 23: ಸಿಂಗಲ್ ಲೇಔಟ್‌ಗೆ ಅನುಮತಿ ನೀಡದೆ ಸತಾಯಿಸುತ್ತಿರುವುದಾಗಿ ಆರೋಪಿಸಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಎದುರು ಮಾಜಿ ಶಾಸಕ ರಘುಪತಿ ಭಟ್ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ಉಡುಪಿಯ ನಿಡಿಯೂರು ಗ್ರಾಮದ ಕಡಲ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಸಿಂಗಲ್ ಲೇಔಟ್‌ಗೆ ಅನುಮತಿ ಪತ್ರ ನೀಡುತ್ತಿಲ್ಲ ಎಂದು ಆರೋಪಿಸಿ ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ಅವರು ಶಾಂತಿಯುತವಾಗಿ ಧರಣಿ ಆರಂಭಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ನಗರಾಭಿವೃದ್ಧಿ ಆಯುಕ್ತ ಮಹೇಶ್ ಅವರು ಎರಡು ದಿನಗಳೊಳಗೆ ಕಾನೂನು ಸಲಹೆ ಪಡೆದು ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

ಆದರೆ ಹೈಕೋರ್ಟ್ ಆದೇಶ ಇದ್ದರೂ ಅಧಿಕಾರಿಗಳು ಅನುಮತಿ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ರಘುಪತಿ ಭಟ್, ಪ್ರತಿದಿನ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.

ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ

Previous Post

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

Next Post

ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೃಷ್ಣ ಮಠಕ್ಕೆ ಭೇಟಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೃಷ್ಣ ಮಠಕ್ಕೆ ಭೇಟಿ

ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೃಷ್ಣ ಮಠಕ್ಕೆ ಭೇಟಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News