ಉಡುಪಿ:ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮಾಜಿ ಆಟಗಾರ ಹಾಗೂ ಪ್ರಸಕ್ತ ಕ್ರಿಕೆಟ್ ವೀಕ್ಷಕ ವಿವರಣೆಕಾರರಾದ ವಿಜಯ್ ಭಾರದ್ವಾಜ್ ಅವರು ಇಂದು ಉಡುಪಿಯ ಉಡುಪಿ ಶ್ರೀ ಕೃಷ್ಣ ಮಠ ಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಅವರು ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು ಆಶೀರ್ವಾದ ಪಡೆದರು. ಬಳಿಕ ಭೋಜನಪ್ರಸಾದ ಸ್ವೀಕರಿಸಿ ತೆರಳಿದರು.