Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

Dhrishya News by Dhrishya News
24/03/2026
in ಮುಖಪುಟ, ಸುದ್ದಿಗಳು
0
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ
0
SHARES
22
VIEWS
Share on FacebookShare on Twitter

ಉಡುಪಿ:ಮಾರ್ಚ್ 24:ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ತೆರಿಗೆ ಪಾವತಿ ಕೇಂದ್ರ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದ ಕಾಮಗಾರಿಗೆ ಆರೋಗ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಮಗಾರಿ ತಕ್ಷಣ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದೆ.

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ್ ಜಿ. ಹೂಬಳ್ಳಿ ಅವರು ಉಡುಪಿ ನಗರಸಭಾ ಆಯುಕ್ತರಿಗೆ ಪತ್ರ ಬರೆದು ಈ ಕುರಿತು ತಿಳಿಸಿದ್ದು, ಆರೋಗ್ಯ ಕೇಂದ್ರದ ಅವರಣದಲ್ಲಿ ನಗರಸಭೆಯಿಂದ ಕಾಮಗಾರಿ ನಡೆಸುತ್ತಿರುವುದು ಆರೋಗ್ಯ ಸೇವೆಗಳ ನಿರ್ವಹಣೆಗೆ ಅಡಚಣೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ವತಿಯಿಂದ ಆರೋಗ್ಯ ಕೇಂದ್ರದ ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸಿ, ಆರೋಗ್ಯ ಇಲಾಖೆಯ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದಕ್ಕೂ ಮೊದಲು ಆರೋಗ್ಯ ಕೇಂದ್ರದ ಆವರಣದಲ್ಲಿ ತೆರಿಗೆ ಪಾವತಿ ಕೇಂದ್ರ ನಿರ್ಮಾಣಕ್ಕೆ ಸಾರ್ವಜನಿಕರು ಹಾಗೂ  ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಅವರು ಮಾಧ್ಯಮ ದ ಮೂಲಕ ಗಮನ ಸೆಳೆದು ವಿರೋಧ ವ್ಯಕ್ತಪಡಿಸಿದ್ದರು. ಈಗ ಆರೋಗ್ಯ ಇಲಾಖೆಯೂ ಆಕ್ಷೇಪ ವ್ಯಕ್ತಪಡಿಸಿರುವುದರಿಂದ ವಿಷಯಕ್ಕೆ ಹೊಸ ತಿರುವು ದೊರೆತಿದೆ.

Previous Post

ಧರ್ಮಾಂತರಗೊಂಡವರಿಗೆ ಎಸ್‌ಸಿ, ಎಸ್ಟಿ ಸ್ಥಾನಮಾನ ಅನ್ವಯಿಸುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

Next Post

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check