Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಎಲ್ಲಾ ಖಾತೆ ಭರ್ತಿಗೆ ಗ್ರೀನ್ ಸಿಗ್ನಲ್ : ನಾಳೆ ಶನಿವಾರ 24 ನೂತನ ಸಚಿವರ ಪದಗ್ರಹಣ ಸಮಾರಂಭ..!!

Dhrishya News by Dhrishya News
26/05/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಬೆಂಗಳೂರು : ಮೇ 27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶನಿವಾರವೇ ನೂತನ ಸಚಿವರ ಪ್ರಮಾಣವಚನ ನಡೆಯಲಿದ್ದು, ಎಲ್ಲಾ ಖಾತೆ ಭರ್ತಿಗೆ ಗ್ರೀನ್ಸಿಗ್ನಲ್ ಸಿಕ್ಕಿದೆ.

ಸಿಎಂ ಆಯ್ಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿದ್ದು, ಮೇ 27 ರಂದು ರಾಜಭವನದಲ್ಲಿ 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 27 ರಂದು ಬೆಳಗ್ಗೆ 11:45 ಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ಕಾರದ ಮನವಿ ಮೇರೆಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶೀಘ್ರದಲ್ಲೇ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದು, ದೆಹಲಿಯ ಜಿಆರ್ಜಿ ರಸ್ತೆಯ ಕಾಂಗ್ರೆಸ್ ವಾರ್ ರೂಮ್ನಲ್ಲಿ ನಡೆಯುತ್ತಿದ್ದ ಕರ್ನಾಟಕ ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಸಭೆ ಮುಕ್ತಾಯಗೊಂಡಿದೆ. ಸಚಿವರ ಪಟ್ಟಿ ಇನ್ನೂ ಅಂತಿಮವಾಗಿಲ್ಲ. ಆದರೆ ನೂತನ ಸತಿವರ ಪ್ರಮಾಣವಚನ ಸಮಾರಂಭಕ್ಕೆ ದಿನಾಂಕ ಮತ್ತು ಸಮಯ ನಿಗದಿಯಾಗಿದೆ. ಇಂದು 24 ನೂತನ ಸಚಿವರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ನವದೆಹಲಿ : ಮೇ 28 ರಂದು ನವದೆಹಲಿಯಲ್ಲಿ ನಡೆಯಲಿರುವ ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಾಗಿ ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಗುರುವಾರ ಹೇಳಿದ್ದಾರೆ. ಉದ್ಘಾಟನೆಯನ್ನ ಬಹಿಷ್ಕರಿಸಲು ಅದೇನು ಬಿಜೆಪಿ ಮತ್ತು ಆರ್ ಎಸ್ ಎಸ್ ಕಚೇರಿಯೇ.? ಎಂದು ಪ್ರಶ್ನಿಸಿದ್ದರೆ.

‘ನಾನು ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಭಾಗವಹಿಸುತ್ತಿದ್ದೇನೆ. ಇದು ದೇಶದ ಆಸ್ತಿ. ಇದು ಯಾರೊಬ್ಬರ ವೈಯಕ್ತಿಕ ವಿಷಯವಲ್ಲ’ ಎಂದು ದೇವೇಗೌಡರು ಹೇಳಿದರು.ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ನಡೆದ ಜೆಡಿಎಸ್ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಇದು ಯಾರೊಬ್ಬರ ವೈಯಕ್ತಿಕ ಕಾರ್ಯಕ್ರಮವಲ್ಲ, ಇದು ದೇಶದ ಕಾರ್ಯಕ್ರಮ. ‘ಆ ಭವ್ಯವಾದ ಕಟ್ಟಡವನ್ನ ದೇಶದ ಜನರ ತೆರಿಗೆ ಹಣದಿಂದ ನಿರ್ಮಿಸಲಾಗಿದೆ. ಅದು ದೇಶಕ್ಕೆ ಸೇರಿದೆ. ಇದು ಬಿಜೆಪಿ ಅಥವಾ ಆರ್‌ಎಸ್‌ಎಸ್ ಕಚೇರಿಯಲ್ಲ’ ಎಂದರು. ಇನ್ನು ಮಾಜಿ ಪ್ರಧಾನಿಯಾಗಿ ಮತ್ತು ದೇಶದ ಪ್ರಜೆಯಾಗಿ ಹೊಸ ಸಂಸತ್ ಕಟ್ಟಡದ ಉದ್ಘಾಟನೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.ಅಂದ್ಹಾಗೆ, ಪ್ರಧಾನಿ ನರೇಂದ್ರ ಮೋದಿ ಅವ್ರು ಭಾನುವಾರ ನೂತನ ಸಂಸತ್ ಭವನವನ್ನ ಉದ್ಘಾಟಿಸಲಿದ್ದಾರೆ.ಶನಿವಾರ 11:45ಕ್ಕೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Previous Post

ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

Next Post

ಉಡುಪಿ :ಮೇ 29 ರಂದು ಮಿನಿ ಉದ್ಯೋಗ ಮೇಳ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಮೇ 29 ರಂದು ಮಿನಿ ಉದ್ಯೋಗ ಮೇಳ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved