Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

Dhrishya News by Dhrishya News
24/03/2026
in ಕರಾವಳಿ, ಮುಖಪುಟ
0
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು
0
SHARES
46
VIEWS
Share on FacebookShare on Twitter

ಉಡುಪಿ: ಮಾರ್ಚ್ 24: ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ನಡೆಸಿದ ಧರಣಿಗೆ ಒಂದೇ ದಿನದಲ್ಲಿ ಫಲ ಸಿಕ್ಕಿದೆ. ರೆಸಾರ್ಟ್ ನಿರ್ಮಾಣಕ್ಕೆ ಸಂಬಂಧಿಸಿದ ಏಕವಿನ್ಯಾಸ ನಕ್ಷೆಯನ್ನು ಪ್ರಾಧಿಕಾರ ಮಂಜೂರು ಮಾಡಿದೆ.

ಏಕವಿನ್ಯಾಸ ನಕ್ಷೆ ಅನುಮೋದನೆಗೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಮಾಜಿ ಶಾಸಕ ರಘುಪತಿ ಭಟ್ ಸೋಮವಾರದಿಂದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದರು.

ಬಡಾನಿಡಿಯೂರು ಗ್ರಾಮದ ಸುಮಾರು 90 ಸೆಂಟ್ಸ್ ಜಾಗದಲ್ಲಿ ರೆಸಾರ್ಟ್ ನಿರ್ಮಿಸಲು 2024ರ ಮಾರ್ಚ್ 20ರಂದು ರಘುಪತಿ ಭಟ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಏಕವಿನ್ಯಾಸ ನಕ್ಷೆ ಅನುಮೋದನೆಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಅನುಮೋದನೆ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ಅವರು ಧರಣಿ ಆರಂಭಿಸಿದ್ದರು.

ಧರಣಿ ಎರಡನೇ ದಿನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಏಕವಿನ್ಯಾಸ ನಕ್ಷೆ ಮಂಜೂರು ಮಾಡಲಾಗಿದೆ. ಇದರಿಂದ ರಘುಪತಿ ಭಟ್ ಅವರ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು ಸಿಕ್ಕಂತಾಗಿದೆ.

Previous Post

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

Next Post

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check