Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಿರ್ವ : ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು..!!

Dhrishya News by Dhrishya News
25/03/2026
in ಕರಾವಳಿ
0
ಶಿರ್ವ : ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು..!!
0
SHARES
5
VIEWS
Share on FacebookShare on Twitter

ಶಿರ್ವ: ಪಿಲಾರು ಗ್ರಾಮದ ಹಲಸಿನಕಟ್ಟೆ ನಿವಾಸಿ ಮಂಜುಳಾ ಆಚಾರ್ಯ (40) ಅವರ ಪತಿ ಗಿರೀಶ್‌ ಆಚಾರ್ಯ ಅವರು ಕಾಣೆಯಾಗಿರುವ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಿರೀಶ್‌ ಆಚಾರ್ಯ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಮಾರ್ಚ್ 4, 2026ರಂದು ಊರಿಗೆ ಆಗಮಿಸಿದ್ದರು. ಬಳಿಕ ಕುಟುಂಬದೊಂದಿಗೆ ಸಾಮಾನ್ಯವಾಗಿ ಇದ್ದ ಅವರು, ಮಾರ್ಚ್ 7ರಂದು ಸಂಜೆ ಸುಮಾರು 7:15 ಗಂಟೆಯ ಸುಮಾರಿಗೆ ಗುಜರಾತ್‌ನಲ್ಲಿರುವ ಕಂಪೆನಿಗೆ ತೆರಳುವುದಾಗಿ ತಿಳಿಸಿ, ಮನೆಯಿಂದ ಹೊರಟಿದ್ದಾರೆ. ಈ ವೇಳೆ ಪತ್ನಿಯಿಂದ ಚಿನ್ನದ ಸರವನ್ನು ಪಡೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.

ರಾತ್ರಿ ಸುಮಾರು 8:00 ಗಂಟೆಗೆ ಪತ್ನಿ ಕರೆ ಮಾಡಿದಾಗ ತಾವು ಮಂಗಳೂರು ತಲುಪಿರುವುದಾಗಿ ತಿಳಿಸಿದ್ದಾರೆ. ನಂತರ ಕರೆ ಮಾಡಿದಾಗ ಮೊಬೈಲ್ ಸ್ವಿಚ್‌ ಆಫ್ ಆಗಿದ್ದು, ಸಂಪರ್ಕ ಸಾಧ್ಯವಾಗಿಲ್ಲ. ಇದರಿಂದ ಆತಂಕಗೊಂಡ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಣೆಯಾದವರ ವಿವರ:

ಹೆಸರು: ಗಿರೀಶ್‌ ಆಚಾರ್ಯ

ಮೈಬಣ್ಣ: ಬಿಳಿ

ಶರೀರ: ದೃಢ

ಎತ್ತರ: 5 ಅಡಿ 10 ಇಂಚು

ಉಡುಪು: ಪಿಂಕ್ ಬಣ್ಣದ ಅರ್ಧ ತೋಳಿನ ಶರ್ಟ್, ಕಪ್ಪು ಪ್ಯಾಂಟ್

ಮಾತನಾಡುವ ಭಾಷೆಗಳು: ಕನ್ನಡ, ಹಿಂದಿ, ತುಳು, ತಮಿಳು

ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ  ಗಂಡಸು ಕಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮೂಲ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ (ಅಧಿಕೃತ ವೆಬ್‌ಸೈಟ್)

Previous Post

ಉಡುಪಿ: ಅಡುಗೆ ಅನಿಲ ಕೊರತೆ ಬೆಲೆಯೇರಿಕೆ ವಿರುದ್ದ ಮಹಿಳೆಯರ ಪ್ರತಿಭಟನೆ

Next Post

ಟಿಪ್ಪರ್-ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಟಿಪ್ಪರ್-ಬೈಕ್ ಡಿಕ್ಕಿ:  ಸವಾರ ಸ್ಥಳದಲ್ಲೇ ಸಾವು..!!

ಟಿಪ್ಪರ್-ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News