Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಫೇಸ್‌ಬುಕ್ ಜಾಹೀರಾತು ಬಲೆಗೆ ಬಿದ್ದು ₹57 ಲಕ್ಷ ವಂಚನೆ; ಪ್ರಕರಣ ದಾಖಲು…!

Dhrishya News by Dhrishya News
25/03/2026
in ಕರಾವಳಿ, ಸುದ್ದಿಗಳು
0
ಉಡುಪಿ :ಫೇಸ್‌ಬುಕ್ ಜಾಹೀರಾತು ಬಲೆಗೆ ಬಿದ್ದು ₹57 ಲಕ್ಷ ವಂಚನೆ;  ಪ್ರಕರಣ ದಾಖಲು…!
0
SHARES
27
VIEWS
Share on FacebookShare on Twitter

ಉಡುಪಿ, ಮಾ. 25: ಫೇಸ್‌ಬುಕ್‌ ಜಾಹೀರಾತಿನ ಮೂಲಕ ಹೂಡಿಕೆ ಮಾಡುವಂತೆ ಪ್ರಚೋದನೆ ನೀಡಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.

ಅನಿಲ್‌ ಎಂಬವರು ಫೇಸ್‌ಬುಕ್‌ನಲ್ಲಿ ಕಂಡ ವಿಡಿಯೋ ಜಾಹೀರಾತಿನ ಸಂಖ್ಯೆಗೆ ಕರೆ ಮಾಡಿದಾಗ, “ಇಂಟರ್‌ನ್ಯಾಷನಲ್ ರಿಪೋರ್ಟಿಂಗ್ ಎಐ ಟ್ರೇಡಿಂಗ್”ನಲ್ಲಿ ಹಣ ಹೂಡಿಸಿದರೆ ಹೆಚ್ಚು ಲಾಭ ಸಿಗುತ್ತದೆ ಎಂದು ಅಪರಿಚಿತರು ಭರವಸೆ ನೀಡಿದ್ದಾರೆ. ನಂತರ ಅವರನ್ನು “ಮಾನವ ವರ್ಮಾ” ಎಂಬ ವಾಟ್ಸ್ಆಪ್‌ ಗುಂಪಿಗೆ ಸೇರಿಸಲಾಗಿದೆ.

ಇದೇ ವೇಳೆ, 17 ಸೆಪ್ಟೆಂಬರ್‌ 2025ರಂದು ವಾಟ್ಸ್ಆಪ್‌ ಕರೆ ಹಾಗೂ ಸಂದೇಶಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಒತ್ತಾಯಿಸಿ, ಹೆಚ್ಚಿನ ಲಾಭದ ಆಸೆ ಮೂಡಿಸಲಾಗಿದೆ.

ಈ ಮಾತುಗಳಿಗೆ ನಂಬಿಕೆ ಇಟ್ಟ ಅನಿಲ್‌, ಡಿಸೆಂಬರ್‌ 2, 2025ರಿಂದ ಫೆಬ್ರವರಿ 9, 2026ರವರೆಗೆ ಅಪರಿಚಿತರು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ NEFT ಮತ್ತು RTGS ಮೂಲಕ ಒಟ್ಟು ₹57,70,945.60 ಹಣ ವರ್ಗಾವಣೆ ಮಾಡಿದ್ದಾರೆ.

ಆದರೆ ಹೂಡಿಕೆ ಮಾಡಿದ ಮೊತ್ತವನ್ನಾಗಲಿ, ಲಾಭಾಂಶವನ್ನಾಗಲಿ ನೀಡದೆ ಆರೋಪಿಗಳು ಸಂಪರ್ಕ ಕಡಿತಗೊಳಿಸಿದ್ದು, ವಂಚನೆ ನಡೆದಿದೆ ಎಂದು ಅನಿಲ್‌ ದೂರು ನೀಡಿದ್ದಾರೆ.

ಈ ಕುರಿತು ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ

ಮೂಲ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ (ಅಧಿಕೃತ ವೆಬ್‌ಸೈಟ್)

ಸಾರ್ವಜನಿಕರಿಗೆ ಮನವಿ:

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಹೂಡಿಕೆ ಜಾಹೀರಾತುಗಳನ್ನು ನಂಬುವ ಮೊದಲು ಪರಿಶೀಲಿಸಿ. ಅಪರಿಚಿತ ವ್ಯಕ್ತಿಗಳ ಸೂಚನೆಯ ಮೇರೆಗೆ ಹಣ ವರ್ಗಾವಣೆ ಮಾಡುವುದನ್ನು ತಪ್ಪಿಸಿ.

Previous Post

ಟಿಪ್ಪರ್-ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು..!!

Next Post

ಬ್ರಹ್ಮಾವರದಲ್ಲಿ ಅನುಮಾನಾಸ್ಪದ ವಾಗಿ ವ್ಯಕ್ತಿ ಮೃತ್ಯು : ಪ್ರಕರಣ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರದಲ್ಲಿ ಅನುಮಾನಾಸ್ಪದ ವಾಗಿ ವ್ಯಕ್ತಿ ಮೃತ್ಯು : ಪ್ರಕರಣ ದಾಖಲು..!

ಬ್ರಹ್ಮಾವರದಲ್ಲಿ ಅನುಮಾನಾಸ್ಪದ ವಾಗಿ ವ್ಯಕ್ತಿ ಮೃತ್ಯು : ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check