Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

Dhrishya News by Dhrishya News
25/03/2026
in ಸುದ್ದಿಗಳು
0
ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ
0
SHARES
13
VIEWS
Share on FacebookShare on Twitter

ಕಾರ್ಕಳ: ಮಾರ್ಚ್ 24ರಂದು ಮಂಗಳವಾರ ವರ್ಷಂಪ್ರತಿ ನಡೆಯುವ ಗುತ್ತು ಪಂಜುರ್ಲಿ ಧರ್ಮನೇಮ ಹಾಗೂ ಮಾರಿ ಪೂಜೆ ವಿಜೃಂಭಣೆಯಿಂದ ನೆರವೇರಿತು. ಧಾರ್ಮಿಕ ಭಕ್ತಿ ಮತ್ತು ಸಾಂಪ್ರದಾಯಿಕ ವೈಭವದಿಂದ ಕೂಡಿದ ಈ ನೇಮೋತ್ಸವದಲ್ಲಿ ಭಕ್ತರ ಅಪಾರ ಸಂಖ್ಯೆ ಭಾಗವಹಿಸಿ ದೈವದ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಅರ್ಚಕರಾದ ಗೋಪಾಲ ಕೃಷ್ಣ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ಶಾಸ್ತ್ರೋಕ್ತವಾಗಿ ನಡೆಯಿತು. ಎಳ್ನಾಡು ಗುತ್ತು ಕಾಬೆಟ್ಟು ಸುಂದರ ಹೆಗ್ಡೆ ಗುರಿಕಾರರ ಸಹಕಾರದೊಂದಿಗೆ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿದವು.

ನೇಮೋತ್ಸವದಲ್ಲಿ ಏಳ್ನಾಡು ಗುತ್ತು ಕುಟುಂಬಸ್ಥರು ಸೇರಿದಂತೆ ಊರ ಹತ್ತು ಸಮಸ್ತರು ಮತ್ತು ಗ್ರಾಮಸ್ಥರು ಭಾಗವಹಿಸಿ ದೈವಗಳ ಸಿರಿ-ಸಿಂಗಾರದ ದರ್ಶನ ಪಡೆದು ಭಕ್ತಿ ಭಾವದಿಂದ ಪಾಲ್ಗೊಂಡರು. ಈ ಹಬ್ಬವು ಗ್ರಾಮೀಣ ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ಮತ್ತೊಮ್ಮೆ ಪ್ರತಿಬಿಂಬಿಸಿತು.

ವರದಿ ಅರುಣ್ ಭಟ್ ಕಾರ್ಕಳ 

Previous Post

ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

Next Post

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026

Recent News

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved